ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ನಿಖಿಲ್ ಮತ ಪ್ರಚಾರ
Apr 19 2024, 01:04 AM ISTಕ್ಷೇತ್ರ ವ್ಯಾಪ್ತಿ ನಿಡಘಟ್ಟ, ರುದ್ರಾಕ್ಷಿಪುರ, ಸೋಮನಹಳ್ಳಿ, ಹೆಮ್ಮನಹಳ್ಳಿ, ಕೆಸ್ತೂರು, ಮಲ್ಲನಕುಪ್ಪೆ, ಮುದಿಗೆರೆ, ಬೆಸಗರಹಳ್ಳಿ, ವಳಗೆರೆಹಳ್ಳಿ, ಗೆಜ್ಜಲಗೆರೆ, ನಗರಕೆರೆ ಗ್ರಾಪಂ ವ್ಯಾಪ್ತಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷದ ನಾಯಕರು ಸುಡುಬಿಸಿಲನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮತ ಬೇಡಿದರು.