ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಒತ್ತು: ನಿಖಿಲ್ ಕುಮಾರಸ್ವಾಮಿ
Nov 01 2025, 01:45 AM ISTಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ಕುಮಾರಸ್ವಾಮಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಹಾಗಾಗಿ ಜೆಡಿಎಸ್‌ಗೆ ಜಿಲ್ಲೆಯಲ್ಲಿ ಯಾವ ತೊಂದರೆಯೂ ಇಲ್ಲ, ಯಾರೂ ಆತಂಕಪಡಬೇಕಾಗಿಯೂ ಇಲ್ಲ. ಕುಮಾರಸ್ವಾಮಿ ಅವರು ಗೆದ್ದಾಗ ನಾವು ಯಾರನ್ನಾದರೂ ಪ್ರಶ್ನೆ ಮಾಡಿದೆವಾ?, ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದು ಬೇಡ. ದೇವೇಗೌಡ್ರು ಕುಟುಂಬ ಈ ತರಹದ ಸಾಕಷ್ಟು ಚುನಾವಣೆಗಳನ್ನು ನೋಡಿರುವುದಾಗಿ ಹೇಳಿದರು.