ಮಂಡ್ಯ ನಾಗಮಂಗಲದ ಘಟನೆಯ ಹಿಂದೆ ಕಾಣದ ಕೈ ಗಳ ಕೈವಾಡ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Sep 13 2024, 01:46 AM ISTಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ.