ನಾನೀಗ ಫುಲ್ ಟೈಮ್ ರಾಜಕಾರಣಿ: ನಿಖಿಲ್ ಕುಮಾರಸ್ವಾಮಿ
Jun 08 2024, 12:31 AM ISTನಾನೀಗ ಫುಲ್ ಟೈಮ್ ರಾಜಕಾರಣಿಯಾಗಿದ್ದು, ಸಿನಿಮಾ ಮಾಡುವುದನ್ನು ನಿಲ್ಲಿಸಿದ್ದೇನೆ. ನಾನು ಇನ್ನೂ ಪಕ್ಷ ಕಟ್ಟುವ ಕಡೆ ಹೆಚ್ಚು ಗಮನಕೊಡುತ್ತಿದ್ದೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ನಾನು ಇನ್ನೂ ಮುಂದೆ ಯಾವ ಸಿನಿಮಾವನ್ನೂ ಒಪ್ಪಿಕೊಳ್ಳುವುದೂ ಇಲ್ಲ.