ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ಬೆಂಬಲ ನೀಡುವುದರಲ್ಲಿ ನಾನೇ ಮೊದಲಿಗ - ಎಲ್ .ಆರ್ .ಶಿವರಾಮೇಗೌಡ
Dec 20 2023, 01:15 AM ISTಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿದೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಮುಖ್ಯ, ನಾನು ಮತ್ತು ಎಚ್.ಡಿ.ಕುಮಾರಸ್ವಾಮಿ ಚೆನ್ನಾಗಿದ್ದೇವೆ. ಎಚ್ಡಿಕೆ ದೊಡ್ಡ ಮನಸ್ಸು ಮಾಡಿ ಈ ಬಾರಿ ನನಗೆ ಅವಕಾಶ ನೀಡಲಿ.