• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡ್ಡದಭೂತ ನಿರ್ದೇಶಕ ಸದಾನಂದ ಸುವರ್ಣ ನಿಧನ

Jul 17 2024, 12:55 AM IST
ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ(93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರೈತರೇ ತಪ್ಪದೇ ತಮ್ಮ ರಾಸುಗಳಿಗೆ ವಿಮೆ ಮಾಡಿಸಿ: ಮನ್ಮುಲ್ ನಿರ್ದೇಶಕ ಲಕ್ಷ್ಮೀನಾರಾಯಣಗೌಡ

Jul 10 2024, 12:31 AM IST
ಲಕ್ಷಾಂತರ ರು. ಕೊಟ್ಟು ಹಸು, ಎಮ್ಮೆಗಳನ್ನು ಖರೀದಿಸಿ ಪೋಷಣೆ ಮಾಡುತ್ತಿದ್ದಾರೆ. ಆದರೆ, ಹವಾಮಾನ ವೈಪರಿತ್ಯ ಹಾಗೂ ಕೆಲವು ರೋಗ ರುಜಿನಗಳಿಗೆ ತುತ್ತಾಗಿ ಲಕ್ಷಾಂತರ ರು. ನಷ್ಟ ಅನುಭವಿಸುತ್ತಾರೆ. ಇದನ್ನು ತಪ್ಪಿಸಲು ಎಲ್ಲಾ ರೈತರಿಗೂ ಮನ್ಮುಲ್‌ನಿಂದ ರಾಸು ವಿಮೆ ಮಾಡಿಸಲಾಗುತ್ತಿದೆ.

ಹಾಲು ಉತ್ಪಾದಕರ ಹಿತ ಕಾಯಲು ಚಾಮುಲ್ ಬದ್ದ: ನಿರ್ದೇಶಕ ಎಚ್.ಎಸ್.ಬಸವರಾಜು

Jul 08 2024, 12:37 AM IST
ವೆಂಕಟಯ್ಯನಛತ್ರ ಹಾಲು ಉತ್ಪಾದಕರ ಸಹಕಾರ ಸಂಘವು ೧೧ ಕೋಟಿ ರು.ಗೂ ಹೆಚ್ಚು ವಹಿವಾಟು ನಡೆಸಿ, ೧೧,೩೬,೨೮೫ ರು. ನಿವ್ವಳ ಲಾಭ ಗಳಿಸಿದೆ ಎಂದು ಚಾಮುಲ್ ಹಿರಿಯ ನಿರ್ದೇಶಕ ಎಚ್.ಎಸ್.ಬಸವರಾಜು ತಿಳಿಸಿದರು. ಚಾಮರಾಜನಗರದಲ್ಲಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಕೆ.ಆರ್. ನಗರ ತಾಲೂಕು ಘಟಕದ ಅಧ್ಯಕ್ಷ, ನಿರ್ದೇಶಕ ಸ್ಥಾನದ ಚುನಾವಣೆಗಳಲ್ಲಿ ಸ್ಪರ್ಧೆ ಮಾಡದಿರಲು ನಿರ್ಧಾರ

Jul 04 2024, 01:08 AM IST
ನಿಗದಿಯಾಗಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ಕೆ.ಆರ್. ನಗರ ತಾಲೂಕು ಘಟಕದ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನದ ಚುನಾವಣೆಗಳಲ್ಲಿ ಸ್ಪರ್ಧೆ ಮಾಡದಿರಲು ವೀರಶೈವ ಸಮಾಜದ ಮುಖಂಡರ ಸಭೆಯಲ್ಲಿ ತೀರ್ಮಾನಿಸಿತು.

ಕಲಬೆರಕೆ ಹಾಲು ಆರೋಗ್ಯಕ್ಕೆ ಮಾರಕ, ಶಿಕ್ಷಾರ್ಹ ಅಪರಾಧ: ಮನ್ಮುಲ್ ನಿರ್ದೇಶಕ ಡಾಲುರವಿ

Jul 04 2024, 01:02 AM IST
ರಾಜ್ಯದಲ್ಲಿಯೇ ಮಂಡ್ಯ ಗುಣಮಟ್ಟದ, ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ರೈತರ ಪರಿಶ್ರಮ ಇದರಲ್ಲಿ ಸಾಕಾಷ್ಟಿದೆ. ಗುಣಮಟ್ಟದ ಹಾಲು ಸರಬರಾಜು ಮಾಡಿ 5 ರು.ಗಳಷ್ಟು ಪ್ರೋತ್ಸಾಹಧನ ಪಡೆಯಿರಿ. ಗ್ರಾಮಾಭಿವೃದ್ಧಿ ಜತೆಗೆ ವೈಯಕ್ತಿಕ ಆರ್ಥಿಕ ಅಭಿವೃದ್ಧಿ ಹೊಂದಬೇಕು. ಡಿಗ್ರಿ, ಕೊಬ್ಬಿನ ಅಂಶ ಸಿಗಲಿ ಎಂದು ಹಲವು ಆರೋಗ್ಯಕ್ಕೆ ಹಾನಿಕಾರಕವಾದ ವಸ್ತು, ರಾಸಾಯನಿಕ ಹಾಕುವುದು ಶಿಕ್ಷಾರ್ಹ ಅಪರಾಧವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ದೇಶದ ಭವಿಷ್ಯ ಅಡಗಿದೆ: ಚಲನಚಿತ್ರ ನಿರ್ದೇಶಕ ಅರುಣ್ ಕುಮಾರ್ ಕರಡಿಗಾಲ

Jun 21 2024, 01:07 AM IST
ಇಲ್ಲಿನ ಶಿಕ್ಷಣ ಪ್ರಗತಿ ಕಾಣಬೇಕಿದೆ. ಪ್ರತಿ ಮಗುವಿಗೆ ಅಗತ್ಯ ಕಲಿಕಾ ಸಾಮಾಗ್ರಿಗಳು ದೊರೆತು ಉತ್ತಮ ಕಲಿಕೆಯತ್ತ ಸಾಗಬೇಕಿದೆ ಎಂದು ಚಲನಚಿತ್ರ ನಿರ್ದೇಶಕ ಹಾಗೂ ಬರಹಗಾರ ಅರುಣ್‌ಕುಮಾರ್ ಕರಡಿಗಾಲ ಅಭಿಪ್ರಾಯಪಟ್ಟರು. ಆಲೂರು ತಾಲೂಕಿನ ತಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಪ್ಪತ್ತೈದು ಮಕ್ಕಳಿಗೆ ತಲಾ ಹತ್ತು ನೋಟ್ಸ್ ಹಾಗೂ ಐದೈದು ಪೆನ್‌ಗಳನ್ನು ನೀಡಿ ಮಾತನಾಡಿದರು.

ನೀಟ್ ಪರೀಕ್ಷೇಲಿ ಎನ್.ಟಿ.ಎ ಯಡವಟ್ಟು: ಎನ್ಸಿಆರ್ ಟಿ ನಿರ್ದೇಶಕ ಸ್ಪಷ್ಟನೆ

Jun 18 2024, 12:46 AM IST
ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದು, ಬಿಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರಿಯ ಪಠ್ಯಕ್ರಮ ಹೊಂದಿರುವ ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿವೆ

ಜಿಲ್ಲೆಯಲ್ಲಿ ಹಾಲಿನ ಪ್ರೋತ್ಸಾಹಧನ 67 ಕೋಟಿ ರು. ಬಾಕಿ: ಮನ್ ಮುಲ್ ನಿರ್ದೇಶಕ

Jun 16 2024, 01:46 AM IST
ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು, ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಒಂದು ತಿಂಗಳಲ್ಲಿ ಪ್ರೋತ್ಸಾಹ ಧನ ನೀಡದಿದ್ದಲ್ಲಿ ಹಾಲು ಉತ್ಪಾದಕರೊಂದಿಗೆ ಜೆಡಿಎಸ್-ಬಿಜೆಪಿ ಕಾರ್‍ಯಕರ್ತರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತರ ನೆರವಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ: ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್

Jun 16 2024, 01:46 AM IST
ರೈತರು ಕೃಷಿ ಇಲಾಖೆಯಲ್ಲಿ ದೊರೆಯುವ ಎಲ್ಲ ರೀತಿಯ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಪಡೆದು ಉತ್ತಮ ಬೆಳೆ ಬೆಳೆಯಲು ಮುಂದಾಗಬೇಕು ಎಂದು ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದರು.

ಮುಂಗಾರು ತಡ: ಸೂರ್ಯಕಾಂತಿ, ಹತ್ತಿ ಬಿತ್ತನೆ ಇ‍ಳಿಮುಖ: ಕೃಷಿ ನಿರ್ದೇಶಕ

Jun 13 2024, 12:52 AM IST
ರೈತರು ಬಿಜೋತ್ಪಾದನೆ ಮೂಲಕ ಶೇಕಡ ೧೫ ರಿಂದ ೨೦ ರಷ್ಟು ಹೆಚ್ಚಿನ ಆದಾಯವನ್ನು ಆಯ್ದ ಬೆಳೆಗಳಲ್ಲಿ ಪಡೆದುಕೊಳ್ಳಬೇಕೆಂದು ತಿಳಿಸುತ್ತಾ ಮಳೆ ಅನಿಶ್ಚಿತತೆ ಸಂದರ್ಭದಲ್ಲಿ ಪರ್ಯಾಯ ಬೆಳೆ ಯೋಜನೆಗೆ ಪೂರಕವಾದ ಅಲ್ಪಾವಧಿ ಬೆಳೆ ತಳಿಗಳ ಬಗ್ಗೆ ಮತ್ತು ಆ ತಳಿಗಳ ವಿಶೇಷತೆಗಳ ಬಗ್ಗೆ ಮಾಹಿತಿ ಒದಗಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved