• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಢೀರ್‌ ಖಾಸಗಿ ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ ಎ. ಆರ್‌. ರೆಹಮಾನ್

Mar 17 2025, 12:30 AM IST
ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಭಾನುವಾರ ಬೆಳಗ್ಗೆ ದಿಢೀರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಖಾಸಗಿ ಆಸ್ಪತ್ರೆಯೊಂದಕ್ಕೆ ರೆಹಮಾನ್‌ ದಾಖಲಾದ ಬೆನ್ನಲ್ಲೇ ಅವರು ಎದೆನೋವಿನಿಂದ ಬಳಲಿದ್ದು ಆಸ್ಪತ್ರೆ ದಾಖಲಿಗೆ ಕಾರಣವಾಗಿತ್ತು ಎಂದೆಲ್ಲಾ ಸುದ್ದಿ ಹಬ್ಬಿತ್ತು.

ಕಿಚ್ಚ ಸುದೀಪ್ ಸಿನಿಮಾ ಬಗ್ಗೆ ಮಹತ್ವದ ಅಪೆಎಡೇಟ್ ಕೊಟ್ಟ ನಿರ್ದೇಶಕ ಅನೂಪ್‌ ಭಂಡಾರಿ

Mar 15 2025, 01:06 AM IST
ಮುಂದಿನ ವರ್ಷವೇ ಬಿಲ್ಲರಂಗಭಾಷ ರಿಲೀಸ್‌ ಅಂತ ನಿರ್ದೇಶಕ ಅನೂಪ್‌ ಭಂಡಾರಿ ಹೇಳಿದ್ದಾರೆ.

ಬೇಸಿಗೆಯಲ್ಲಿ ರಾಸುಗಳಿಗೆ ಶೀತಾಂಶದ ಆಹಾರ ನೀಡಿ: ಮನ್ಮುಲ್ ನಿರ್ದೇಶಕ ಶಿವಕುಮಾರ್

Mar 10 2025, 12:18 AM IST
ಎಚ್.ಎಫ್ ಹಸುಗಳು ತಳಿಗಳು ತೇವಾಂಶದ ಪ್ರದೇಶದಲ್ಲಿ ಬೆಳೆಯುವುದರಿಂದ ಬೇಸಿಗೆಯಲ್ಲಿ ಸಾಕಾಣಿಕೆ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ರೈತರು ರಾಸುಗಳನ್ನು ಹೆಚ್ಚಾಗಿ ತೇವಾಂಶ ಇರುವ ಜಾಗದಲ್ಲಿ ಅಥವಾ ತೇವಾಂಶ ಭರಿತ ಆಹಾರವನ್ನು ನೀಡಿ ಸಂರಕ್ಷಣೆ ಮಾಡಬೇಕು.

ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಉಪಕರಣ ಅಳವಡಿಕೆ ತಪಾಸಣೆ ಹೆಸರಿನಲ್ಲಿ ನಿರ್ದೇಶಕ ವಿದೇಶ ಪ್ರವಾಸ : ನೌಕರರ ಆರೋಪ

Mar 06 2025, 01:30 AM IST

ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಉಪಕರಣ ಅಳವಡಿಕೆ ತಪಾಸಣೆ ನೆಪದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮದ ತಂತ್ರಜ್ಞರ ಬದಲಾಗಿ ಹಣಕಾಸು ವಿಭಾಗದ ನಿರ್ದೇಶಕರೊಬ್ಬರು ತಮ್ಮ ಪತ್ನಿಯನ್ನು ಕರೆದುಕೊಂಡು ವಿದೇಶ ಪ್ರವಾಸ ಹೋಗಿ ಬಂದಿದ್ದಾರೆ ಎಂದು ಆರೋಪಿಸಿರುವ ಬಿಎಂಆರ್‌ಸಿಎಲ್‌ ನೌಕರರ ಸಂಘ 

ಸಿನಿಮಾ ಟ್ರಾಫಿಕ್‌ನಿಂದ ಒಳ್ಳೆಯ ಚಿತ್ರಗಳಿಗೂ ಗೆಲುವು ಸಿಗುತ್ತಿಲ್ಲ : ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರ ನಿರ್ದೇಶಕ

Mar 03 2025, 12:07 PM IST

ಅಂಜನ್ ನಾಗೇಂದ್ರ, ವೆನ್ಯ ರೈ ಜೋಡಿಯಾಗಿ ನಟಿಸಿರುವ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡು ಭರವಸೆಯ ಚಿತ್ರವಾಗಿ ಮುನ್ನುಗುತ್ತಿದೆ. ನೋಡುಗರಿಂದ ಸೂಪರ್‌ ಎನಿಸಿಕೊಳ್ಳುತ್ತಿರುವ ಈ ಚಿತ್ರದ ನಿರ್ದೇಶಕ ಹಯವದನ ಇಲ್ಲಿ ಮಾತನಾಡಿದ್ದಾರೆ.

ಜನರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ: ಮನ್ಮುಲ್ ನೂತನ ನಿರ್ದೇಶಕ ಸಿ.ಶಿವಕುಮಾರ್

Mar 03 2025, 01:50 AM IST
ನನ್ನ ಚಿಕ್ಕಪ್ಪ ಸಿ.ಎಸ್.ಪುಟ್ಟರಾಜು ಅವರು ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರು, ಸಚಿವರಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಹೈನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಜತೆಗೆ, ಯುವ ಸಮುದಾಯ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತೇನೆ.

ಮಧ್ಯಮ ಮಾರ್ಗದಿಂದ ಸಮಾಜ ಬೆಳೆಯಲು ಸಾಧ್ಯ : ಚಲನಚಿತ್ರ ನಿರ್ದೇಶಕ ಡಾ.ಟಿ.ಎಸ್‌.ನಾಗಾಭರಣ

Mar 03 2025, 01:45 AM IST
ಎಡ-ಬಲ ಸಿದ್ಧಾಂತಗಳನ್ನು ಸಮತೋಲಿಸಿಕೊಂಡು ಹೋಗುವ ಮಧ್ಯಮ ಮಾರ್ಗದಿಂದಲೇ ಸಮಾಜ ಬೆಳೆಯಲು ಸಾಧ್ಯ ಎಂದು ಚಲನಚಿತ್ರ ನಿರ್ದೇಶಕ ಡಾ.ಟಿ.ಎಸ್‌.ನಾಗಾಭರಣ ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಬಗ್ಗೆ ಅಪಪ್ರಚಾರ : ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ

Feb 28 2025, 02:01 AM IST
ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅಪಪ್ರಚಾರ ನಡೆಸಲಾಗುತ್ತಿದ್ದು, ಸತ್ಯ ತಿರುಚುವ ಕೆಲಸ ನಡೆಯುತ್ತಿದೆ ಎಂದು ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ ವ್ಯಕ್ತಪಡಿಸಿದರು.

ಖ್ಯಾತ ನಿರ್ದೇಶಕ ರಾಜಮೌಳಿಯಿಂದ ನನ್ನ ಜೀವನ ಹಾಳು : ನಿರ್ಮಾಪಕ ಉಪ್ಪಳಪತಿ ಶ್ರೀನಿವಾಸ್‌ ರಾವ್‌ ಆರೋಪ

Feb 28 2025, 12:49 AM IST

  ಖ್ಯಾತ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಅವರು ತಮಗೆ ಕಿರುಕುಳ ನೀಡಿ ಜೀವನವನ್ನೇ ಹಾಳು ಮಾಡಿದ್ದಾರೆ ಎಂದು ಆರೋಪಿಸಿ, ಕಾರ್ಯನಿರ್ವಾಹಕ ನಿರ್ಮಾಪಕ ಉಪ್ಪಳಪತಿ ಶ್ರೀನಿವಾಸ್‌ ರಾವ್‌ (55) ಅವರು ಮೆಟ್ಟುಗುಡ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ನಿರ್ದೇಶಕ ಹೇಮಂತ್‌ ರಾವ್‌ ಹೊಸ ನಿರ್ಮಾಣ ಸಂಸ್ಥೆ ದಾಕ್ಷಾಯಿಣಿ ಟಾಕೀಸ್‌ ಅಧಿಕೃತವಾಗಿ ಲಾಂಚ್‌

Feb 21 2025, 12:46 AM IST
ಹೇಮಂತ ರಾವ್ ತನ್ನ ತಾಯಿಯ ಹೆಸರಿನಲ್ಲಿ ದಾಕ್ಷಾಯಿಣಿ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved