• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಕಾಡಂಚಿನ ಗ್ರಾಮಗಳ ಆರೋಗ್ಯಕ್ಕೆ ಶಿಬಿರ ಅಗತ್ಯವಾಗಿದೆ: ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್

Dec 16 2024, 12:48 AM IST
ತಾಲೂಕಿನ ಕಾಡಂಚಿನ ಗ್ರಾಮಗಳ ಆರೋಗ್ಯದ ಹಿತ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್ (ಉದ್ದನೂರು ಪ್ರಸಾದ್) ತಿಳಿಸಿದರು. ಹನೂರಿನಲ್ಲಿ ಉಚಿತ ಆರೋಗ್ಯ, ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ

Dec 10 2024, 12:31 AM IST
ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.

ದೇಶದಲ್ಲಿ ಪರಿಸರ ಕೂಡ ಆಡಿಟ್ ಆಗಬೇಕಿದೆ: ಎಂಪ್ರಿ ಮಹಾ ನಿರ್ದೇಶಕ ಬಿ.ಪಿ. ರವಿ

Dec 06 2024, 09:01 AM IST
ಪರಿಸರ ಲೆಕ್ಕ ಪರಿಶೋಧನೆಯಲ್ಲಿ ಪರಿಸರ ವಿಜ್ಞಾನ ವಿದ್ಯಾರ್ಥಿಗಳ ಪಾತ್ರ ಹಾಗೂ ಸಾರ್ವಜನಿಕರ ಪಾತ್ರ ಪ್ರಮುಖವಾಗಿದೆ. ಇಂಧನ, ಶಕ್ತಿಮೂಲಗಳ ಸದ್ಬಳಕೆ ಹಾಗೂ ಉಳಿತಾಯ ಆಗಬೇಕಿದೆ. ಕರ್ನಾಟಕವು ದೇಶದಲ್ಲಿ ಎರಡನೇ ಒಣಭೂಮಿ ಹೊಂದಿರುವ ರಾಜ್ಯ. ನೀರಿನ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದೇವೆ. ಆದರೆ, ನಗರೀಕರಣ ಹೆಚ್ಚುತ್ತಲೇ ಇದ್ದು, ಅಂತರ್ಜಲ ಬರಿದಾಗುತ್ತಿದೆ.

ನರೇಗಾ ಯೋಜನೆ ನಿಗದಿತ ಗುರಿ ಸಾಧಿಸಲು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕರೀಂ ಅಸದಿ ಸೂಚನೆ

Dec 06 2024, 08:55 AM IST
ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜನೆ ಮಾಡಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೆಲಸ ನೀಡುವ ಮೂಲಕ ಗ್ರಾಮ ಪಂಚಾಯಿತಿಗೆ ನೀಡಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕೆಂದರು.

ವೇಗವಾಗಿ ಬಂದ ಪೆಟ್ರೋಲ್‌ ಟ್ಯಾಂಕರ್‌ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಕಿರುತೆರೆ ಸಹ ನಿರ್ದೇಶಕ ಬಲಿ

Dec 03 2024, 01:04 AM IST
ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಪೆಟ್ರೋಲ್‌ ಟ್ಯಾಂಕರ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ಸಹ ನಿರ್ದೇಶಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಲೆಗಳಲ್ಲಿ ಕನ್ನಡವನ್ನು ತುಂಬಿ ತುಳುಕಿಸಿ ಬೆಳೆಸಬೇಕಿದೆ : ಸಂಗೀತ ನಿರ್ದೇಶಕ ಹಂಸಲೇಖ

Dec 01 2024, 01:36 AM IST

ಕನ್ನಡವನ್ನು ಉಳಿಸಿಕೊಳ್ಳಲು ಪರ್ಯಾಯ ಮಾರ್ಗವಾಗಿ ಕಲೆಗಳಲ್ಲಿ ಕನ್ನಡವನ್ನು ತುಂಬಿ ತುಳುಕಿಸಿ ಬೆಳಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ತಿಳಿಸಿದರು.

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆಗೆ ಮತ್ತೆ ಅವಕಾಶ ನೀಡಿದರೆ ಗೆದ್ದು ಡೇರಿಗಳ ಇನ್ನಷ್ಟು ಅಭಿವೃದ್ಧಿ: ವಿಶ್ವನಾಥ್

Nov 28 2024, 12:32 AM IST
ನನ್ನ ಅಧಿಕಾರದ ಅವಧಿಯಲ್ಲಿ ರೈತರಿಗಾಗಿ ನಿರಂತರವಾಗಿ ದುಡಿದಿದ್ದೇನೆ. ಮೊದಲ ಬಾರಿ ನಿರ್ದೇಶಕರಾಗಿ ಆಯ್ಕೆಯಾದಾಗ ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತ್ರ ಇದ್ದವು. ನನ್ನ ಪರಿಶ್ರಮದಿಂದ 155 ಸಂಘಗಳನ್ನಾಗಿ ಮಾಡಲು ಶ್ರಮಿಸಿದ್ದೇನೆ.

ಲಾಕ್‌ಡೌನ್‌ ಹಿನ್ನೆಲೆಯ ಕ್ರೈಮ್‌ ಥ್ರಿಲ್ಲರ್‌ ಟೆನಂಟ್‌ : ಸಿನಿಮಾ ನಿರ್ದೇಶಕ ಶ್ರೀಧರ ಶಾಸ್ತ್ರಿ

Nov 22 2024, 01:15 AM IST
ಕ್ರೈಮ್‌ ಥ್ರಿಲ್ಲರ್‌ ಟೆನೆಂಟ್ ಸಿನಿಮಾ ನಿರ್ದೇಶಕ ಶ್ರೀಧರ ಶಾಸ್ತ್ರಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಸಬಲೀಕರಣಕ್ಕೆ ಶಕ್ತಿ: ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ

Nov 16 2024, 12:36 AM IST
ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಲು ಸಂಸ್ಥೆ ಹಲವು ಯೋಜನೆಗಳನ್ನು ತಂದಿದೆ. 40 ವರ್ಷಗಳಿಂದ ಮಹಿಳೆಯರ, ಬಡವರ, ರೈತರ ಬಲಸಂವರ್ಧನೆ, ಸಬಲೀಕರಣಕ್ಕೆ ಯೋಜನೆ ಮೂಲಕ ಪೂಜ್ಯರು ಶ್ರಮಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved