ಪಾಠ್ ಶಾಲಾ ಜೀವನ್ ಯಾತ್ರಾ ಪುಸ್ತಕಕ್ಕೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ
Nov 26 2024, 12:45 AM ISTಶಾಲೆಯ ನಾಲ್ಕರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು- ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ.