ರಾಜ್ಯದಲ್ಲಿ ಹೂಡಿಕೆಗೆ ಭಯದ ವಾತಾವರಣ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ : ಸಚಿವೆ ನಿರ್ಮಲಾ ಕಿಡಿ
Jul 29 2024, 12:50 AM IST‘ಕೈಗಾರಿಕೆ, ಉದ್ಯಮ, ಹೂಡಿಕೆಗಳು ರಾಜ್ಯದಿಂದ ಹೊರ ಹೋಗುವಂತಹ ‘ಭೀತಿಯ ವಾತಾವರಣ’ವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.