ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ನಿಚ್ಚಳ: ಜೋಶಿ
Feb 27 2024, 01:30 AM ISTಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಚ್ಚಳ ಎಂದ ಜೋಶಿ, ಈ ಇಬ್ಬರೂ ಪ್ರಭಾವಿ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಆದರೆ ಎಲ್ಲಿಂದ ಎನ್ನುವುದು ಇನ್ನು ತೀರ್ಮಾನವಾಗಿಲ್ಲ.