ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುಂಚಿನ ಕೊನೆಯ ಆಯವ್ಯಯವನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.
ಆರ್‌ಬಿಐ, ಎಚ್‌ಡಿಎಫ್‌ಸಿ, ಐಸಿಐಸಿಐಬ್ಯಾಂಕ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಅನಾಮಿಕರು. ಪೊಲೀಸರು 11 ಕಡೆ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ ಎಂದು ದೃಢಪಡಿಸಿದ್ದಾರೆ.