ಟಿ.ಬಿ.ಬಡಾವಣೆಯ ನಿವೇಶನ ಹಂಚಿಕೆ ಮಾಡದಂತೆ ಕೆ.ಸಿ.ಮಂಜುನಾಥ್ ಆಗ್ರಹ
Sep 04 2025, 01:00 AM ISTಕೆ.ಆರ್.ಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿ ಒಟ್ಟು 17.21 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಭೂಮಿಯನ್ನು ವಸತಿ ರಹಿತರಿಗೆ ಹಂಚಿಕೆ ಮಾಡುವ ಬದಲು ಹಿಂದಿನ ಪುರಸಭೆ ಆಡಳಿತ ಅಧಿಕಾರ ಸಾಹಿಗಳು ತಮಗೆ ಬೇಕಾದ ವ್ಯಕ್ತಿಗಳಿಗೆ ಕಾನೂನು ಬಾಹಿರವಾಗಿ ನಿವೇಶನಗಳನ್ನು ಮಂಜೂರು ಮಾಡಿದ್ದಾರೆ.