ಕೋರ್ಟ್ ತೀರ್ಪಿನಂತೆ ಅರ್ಹರಿಗೆ ನಿವೇಶನ ಹಂಚಿಕೆಗೆ ಕ್ರಮ: ಸೂಡಾ ಅಧ್ಯಕ್ಷ ಹೆಚ್.ಎನ್.ಸುಂದರೇಶ್ ಸ್ಪಷ್ಟನೆ
Jul 07 2024, 01:23 AM ISTನ್ಯಾಯಾಲಯದ ಈ ಆದೇಶಕ್ಕೆ ಮೊದಲು, ಲೋಕಾಯುಕ್ತರ ತನಿಖಾ ವರದಿಯ ನಂತರ, ಪ್ರಾಧಿಕಾರದ ಸಭೆಯ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ಸಮಿತಿಯಲ್ಲಿ ವಿಸ್ತೃತವಾಗಿ ಸಮಾಲೋಚನೆ ನಡೆಸಿ, ವಾಜಪೇಯಿ ಬಡಾವಣೆಗೆ ಅರ್ಹರನ್ನು ಆಯ್ಕೆ ಮಾಡಲಾಗಿತ್ತು.