ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ: 23 ವರ್ಷಗಳ ನಂತರ ನಿವೇಶನ ಹಂಚಿಕೆ!
Jan 12 2024, 01:45 AM ISTಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬರೋಬ್ಬರಿ 23 ವರ್ಷಗಳ ಬಳಿಕ ನಿವೇಶನ ಹಂಚಿಕೆ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರಿದಿಂದ ಇದೇ ಮೊದಲ ಬಾರಿಗೆ ನಿವೇಶನ ಹಂಚಿಕೆಯಾಗಿದ್ದು, ಫಲಾನುಭವಿಗಳಿಗೆ ಸಂತಸ ತಂದಿದೆ.