ಕಲ್ಲೇಸೋಮನಹಳ್ಳಿ ಏತ ನೀರಾವರಿ ಯಶಸ್ಸಿಗೆ ಕಾಂಗ್ರೆಸ್ ಕಾರಣ: ಗೋಪಾಲಸ್ವಾಮಿ
Sep 14 2025, 01:04 AM IST ಈ ಯೋಜನೆಗೆ ಮೊದಲು ಜೀವ ಬಂದಿದ್ದು ರಾಮಕೃಷ್ಣ ಹೆಗ್ಗಡೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ರಾಜಕೀಯ ಕಾರಣಗಳಿಂದ ಯೋಜನೆ ಮೂಲೆಗುಂಪಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಪರಿಪೂರ್ಣವಾಗಿದ್ದು, ಪ್ರಾರಂಭದಲ್ಲೇ ಎಂ.ಶಿವರ ಕೆರೆ ತುಂಬಿದೆ .