ಬೆಣ್ಣಿಹಳ್ಳ ನೀರಾವರಿ ಯೋಜನೆ ನಿರೀಕ್ಷೆಯಲ್ಲಿ ಅನ್ನದಾತರು
Jul 29 2024, 12:51 AM ISTಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ನವಲಗುಂದ, ಗದಗ ಜಿಲ್ಲೆಯ ರೋಣ, ನರಗುಂದ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಸುವ ಬೆಣ್ಣಿಹಳ್ಳದ ನೀರು ವ್ಯರ್ಥವಾಗಿ ಹರಿದು ಹೋಗದಂತೆ ತಡೆಯಲು ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಈ ಪ್ರದೇಶದ ಅನ್ನದಾತರು ಭಾರೀ ನಿರೀಕ್ಷೆ ಹೊಂದಿದ್ದಾರೆ.