ಅವಿಭಜಿತ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಿ
Jun 28 2024, 12:49 AM ISTಪ್ರತಿವರ್ಷ ಕೆಂಪೇಗೌಡರ ಜಯಂತಿ ಆಚರಿಸುವ ಮೂಲಕ ಸಮುದಾಯ ಸಂಘಟಿಸಲು ಚೈತನ್ಯ, ಪರಸ್ಪರ ಪ್ರೀತಿ, ವಿಶ್ವಾಸ, ಸೌಹಾರ್ಧತೆಗೆ ಪೂರಕವಾಗುವ ದೆಸೆಯಲ್ಲಿ ಆರ್ಥಪೂರ್ಣ ಆಚರಣೆಯಾಗಿದೆ. ಪ್ರತಿಯೊಬ್ಬರು ನಾಡು-ನುಡಿಯ ಅಭಿವೃದ್ದಿಗಾಗಿ ಶ್ರಮಿಸಬೇಕು,