ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ಬಿಜೆಪಿ: ಗೋವಿಂದ ಕಾರಜೋಳ
Apr 11 2024, 12:51 AM ISTಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ, ಶಿರಾ ಭಾಗದ ಜನ ಸಾಮಾನ್ಯರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿಸಬೇಕು ಎಂಬ ಉದ್ದೇಶದಿಂದ ಅಪ್ಪರ್ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಮಾನ್ಯ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.