ಶಾಶ್ವತ ನೀರಾವರಿ, ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಡಾ.ಕೆ.ಸುಧಾಕರ್ ಭರವಸೆ
Mar 31 2024, 02:01 AM ISTಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರಿಗೆ ಕೊಡುವ ಸರ್ಕಾರವಾಗಿದ್ದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ. ಕಿಸಾನ್ ಸಮ್ಮಾನ್ನಡಿ ಬಿಜೆಪಿ ಸರ್ಕಾರ ರೈತರಿಗೆ 4,000 ರೂ. ನೀಡುತ್ತಿದ್ದರೆ, ಅದನ್ನು ಕಾಂಗ್ರೆಸ್ ಕಿತ್ತುಕೊಂಡಿದೆ.