ಪರಿಹಾರಕ್ಕೆ ಆಗ್ರಹ, ನೀರಾವರಿ ಕಚೇರಿ ಮುತ್ತಿಗೆ ಯತ್ನ
Jul 10 2025, 12:47 AM ISTಹೂವಿನಹಡಗಲಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಎದುರು ರೈತರು ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು. ಮುಂಡರಗಿ ತಾಲೂಕಿನ ಮುಂಡವಾಡ, ಹಮ್ಮಿಗಿ ಮತ್ತು ಕೇರಳಿ ತಾಂಡಾದ 50ಕ್ಕೂ ಹೆಚ್ಚು ರೈತರು, ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.