ನಾಲೆಗಳಿಗೆ ನೀರು ಹರಿಸುವಂತೆ ಕೆಆರ್ಎಸ್ ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ
Jan 05 2024, 01:45 AM ISTರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.