ನನೆಗುದಿಗೆ ಬಿದ್ದಿದ್ದ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆಗೆ ಚಾಲನೆ
Jul 09 2025, 12:18 AM ISTಶಿರಹಟ್ಟಿ ತಾಲೂಕು ಸಂಪೂರ್ಣ ಮಳೆಯಾಶ್ರಿತ ಪ್ರದೇಶವಾಗಿದ್ದು, ಸರ್ಕಾರ ರೈತರ ಹಿತ ಕಾಪಾಡಲು ಅತ್ಯಂತ ಮಹತ್ವವಾದ ಇಟಗಿ- ಸಾಸಲವಾಡ ಏತ ನೀರಾವರಿ ಯೋಜನೆಯನ್ನು ರೂಪಿಸಿದ್ದು, ಅದರ ಅನುಷ್ಠಾನಕ್ಕೆ ಅಧಿಕಾರಿಗಳೇ ಹೊಣೆಯಾಗಿರುತ್ತಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.