• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ಚೆತ್ತ ಆಡಳಿತ ವರ್ಗ: ಟ್ಯಾಂಕರ್ ಮೂಲಕ ನೀರು ಸರಬರಾಜು

Jun 08 2024, 12:33 AM IST
ಕವಿತಾಳ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೆ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ.

ಹೊಲದಲ್ಲಿ ನಿಂತ ನೀರು, ಕೃಷಿ ಚಟುವಟಿಕೆಗೆ ಹಿನ್ನಡೆ

Jun 08 2024, 12:32 AM IST
ಹೊಲದಲ್ಲಿ ನೀರು ನಿಂತಿದ್ದು, ಕೃಷಿ ಚಟುವಟಿಕೆ ಸಾಧ್ಯವಾಗುತ್ತಿಲ್ಲ.

ವರುಣನ ಅರ್ಭಟ: ಮನೆಗಳಿಗೆ ನುಗ್ಗಿದ ನೀರು

Jun 08 2024, 12:31 AM IST
ಚರಂಡಿಗಳಲ್ಲಿ ಇರುವ ಕೊಳಚೆ ನೀರು ಮಿಶ್ರಿತಗೊಂಡು ನೇರವಾಗಿ ಮನೆಗಳಿಗೆ ನುಗ್ಗಿರುವುದರಿಂದ ಸೇಠ್‌ ಕಾಂಪೌಂಡ್ ಬಡಾವಣೆ ದ್ವೀಪದಂತಾಗಿತ್ತು. ಇದರಿಂದ ಆತಂಕಗೊಂಡ ನಾಗರೀಕರು, ಮನೆಯಲ್ಲಿದ್ದ ವೃದ್ಧರು, ಮಕ್ಕಳು ಮಹಿಳೆಯರು ದಿಕ್ಕು ತೋಚದಂತಾಗಿದ್ದರು.

ಕವಿತಾಳ ಪಟ್ಟಣಕ್ಕೆ ಕಲುಷಿತ ನೀರು ಪೂರೈಕೆ, ಆತಂಕ

Jun 07 2024, 12:15 AM IST
ಕೆರೆಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ನೀರಿನ ಕೊರತೆ. ಬುಧವಾರ ಪೂರೈಸಿದ ಕೆರೆ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಹಸಿರು ಬಣ್ಣದ ಹೊಂಡು ಮಿಶ್ರಿತ ನೀರಿನಲ್ಲಿ ಕಸ ಕಡ್ಡಿ, ಹುಳು ಸೇರಿದಂತೆ ಗಲೀಜು ಬರುತ್ತಿದೆ. ಕುಡಿಯಲು ಇರಲಿ ಬಳಕೆಗೂ ಸಾಧ್ಯವಿಲ್ಲ ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಎಲ್ಲಿಂದ ತರುವುದು ಎಂದು ಪಟ್ಟಣದ ಜನತೆ ಕೇಳುವಂತಾಗಿದೆ.

ಗಾಳಿ, ನೀರು ಕಲುಷಿತವಾಗದಂತೆ ಎಚ್ಚರವಹಿಸಿ

Jun 06 2024, 12:30 AM IST
ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ, ಮರ ನಡೆವುದಲ್ಲ. ಭೂಮಿಯಲ್ಲಿ ಕೊಳೆಯದ ತ್ಯಾಜ್ಯಗಳು ಭೂತಾಯಿಯ ಒಡಲು ಸೇರದಂತೆ ಮತ್ತು ಗಾಳಿ, ನೀರು, ಮಣ್ಣು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ವಲಯ ಅರಣ್ಯಾಧಿಕಾರಿ ಪವಿತ್ರ ಹೇಳಿದರು.

ಮಳೆಯಿಂದ ರಸ್ತೆ ಮೇಲೆ ಹರಿದ ಚರಂಡಿ ನೀರು

Jun 04 2024, 12:32 AM IST
ಆಲಮಟ್ಟಿ ಪುನರ್ವಸತಿ ಕೇಂದ್ರದ ಮುಖ್ಯ ರಸ್ತೆಯಲ್ಲಿ ಚರಂಡಿಯ ನೀರು ಹರಿದು ರಸ್ತೆ ತುಂಬಾ ಗಲೀಜು ಉಂಟಾಗಿತ್ತು.

ಮಲಪ್ರಭಾಗೆ ಸೇರ್ತಿದೆ ಚರಂಡಿ ನೀರು!

Jun 04 2024, 12:30 AM IST
ಒಂದುವರೆ ದಶಕಗಳಾದರೂ ಮುಗಿಯದ ಒಳಚರಂಡಿ ಕಾಮಗಾರಿಯ ಕಾರ್ಯ. ಶುದ್ಧೀಕರಣ ಕೇಂದ್ರಕ್ಕೆ ಜೋಡಣೆ ಇನ್ನೆಷ್ಟು ಬೇಕು ವರ್ಷ?

ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್‌ ರಸ್ತೇಲಿ ಚರಂಡಿ, ಶೌಚಾಲಯ ನೀರು

Jun 04 2024, 12:30 AM IST
ದಾಬಸ್‌ಪೇಟೆ: ಸೋಂಪುರ ಗ್ರಾಪಂ ವ್ಯಾಪ್ತಿಗೆ ಸೇರುವ ಶಿವಾಸ್ ಡಾಬಾ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಸರ್ವಿಸ್ ರಸ್ತೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಚರಂಡಿ ಹಾಗೂ ಶೌಚಾಲಯದ ನೀರು ರಸ್ತೆಗೆ ಹರಿಯುತ್ತಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ.

ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ

Jun 03 2024, 12:33 AM IST
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.

ಅಂಡರ್‌ಪಾಸ್‌ ನೀರು ಸಂಗ್ರಹ: ಸವಾರರಿಗೆ ತೊಂದರೆ

Jun 03 2024, 12:31 AM IST
ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್‌ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved