• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಾಪಕ ಮಳೆ: ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ

Jul 09 2024, 12:51 AM IST
ಹಾರಂಗಿ ಜಲಾಶಯದಲ್ಲಿ ನೀರಿನ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆ ಸೋಮವಾರ ಸಂಜೆ ನೀರನ್ನು ನದಿಗೆ ಬಿಡಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ 20 ಟಿಎಂಸಿ ನೀರು ಸಂಗ್ರಹ

Jul 09 2024, 12:49 AM IST
ಜಲಾಶಯಕ್ಕೆ ಕಳೆದ ನಾಲ್ಕಾರು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದೆ.

ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು

Jul 08 2024, 12:35 AM IST
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.

ಗದ್ದೆಗಳಲ್ಲಿ ಎಲ್ಲೆಲ್ಲೂ ನೀರು: ರೈತರ ಹೊಟ್ಟೆಗೆ ತಣ್ಣೀರು?

Jul 08 2024, 12:32 AM IST
ಕೃಷಿ ಗದ್ದೆಗಳಲ್ಲಿ ನೀರು ನಿಂತ ಪರಿಣಾಮ ಈಗಷ್ಟೇ ನಾಟಿ ಮಾಡಿರುವ ಭತ್ತದ ಸಸಿಗಳು ಕೊಳೆತು ಹೋಗಿ ರೈತರು ಅಪಾರ ನಷ್ಟವನ್ನು ಎದುರಿಸುವಂತಾಗಿದೆ. ಕೃಷಿ ಗದ್ದೆಗಳಲ್ಲದೇ ಕೃಷಿ ತೋಟಗಳಲ್ಲೂ ನೀರು ತುಂಬಿಕೊಂಡಿವೆ.

ಏತ ನೀರಾವರಿ ಯೋಜನೆಯಿಂದ ಕೆರೆಗಳಿಗೆ ನೀರು

Jul 08 2024, 12:32 AM IST
ಉಡಗಣೆ ತಾಳಗುಂದ ಏತ ನೀರಾವರಿ ಯೋಜನೆ ಅಡಿಯಲ್ಲಿ ತಾಲೂಕಿನ ಚಿಕ್ಕೇರೂರ ಶೆಟ್ಟರ ಕೆರೆಗೆ ಹಾಗೂ ದೊಡ್ಡ ಕೆರೆಗೆ ನೀರು ಹರಿಸಲು ಮಾಜಿ ಸಚಿವ ಬಿ.ಸಿ. ಪಾಟೀಲ ಒತ್ತಾಯಿಸಿದ ಹಿನ್ನೆಲೆಯಲ್ಲಿ ಕೆರೆಗಳಿಗೆ ನೀರು ಹರಿಸುವ ಕಾರ್ಯ ಆರಂಭವಾಗಿದೆ.

ಹೆದ್ದಾರಿಯಲ್ಲಿ ನೀರು ಸರಾಗವಾಗಿ ಹೋಗಲು ವ್ಯವಸ್ಥೆ

Jul 08 2024, 12:31 AM IST
ಹಾರೋಡಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಈ ಬಾರಿ ಮಳೆ ಬಂದಾಗಲೆಲ್ಲಾ ರಸ್ತೆಯ ಮೇಲೆ ಸೊಂಟ ಮಟ್ಟಕ್ಕಿಂತ ಹೆಚ್ಚು ನೀರು ನಿಂತು ಸಾರ್ವಜನಿಕರಿಗೆ ಮತ್ತು ವಾಹನಗಳ ಓಡಾಟಕ್ಕೆ ತೊಂದರೆಗೆ ಕಾರಣವಾಗಿತ್ತು.

ಜಗಳೂರು ಕೆರೆಗೆ ನೀರು: ಕ್ಷೇತ್ರ ಜನತೆಗೆ ಸಂತಸ

Jul 07 2024, 01:25 AM IST
ಜಗಳೂರು ಪಟ್ಟಣದ ಕೆರೆಗೆ ತುಂಗಾಭದ್ರದಿಂದ ನೀರು ಹರಿದು ಬಂದ ಹಿನ್ನೆಲೆ ಶನಿವಾರ ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ, ಮಾಜಿ ಶಾಸಕರಾದ ಎಸ್.ವಿ ರಾಮಚಂದ್ರ, ಎಚ್.ಪಿ ರಾಜೇಶ್ ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಿಸಿದರು.

ಕೆರೆಗಳಿಗೆ ಬಂತು ಬಾಳಂಬೀಡ ಏತ ನೀರಾವರಿ ಯೋಜನೆ ನೀರು

Jul 07 2024, 01:24 AM IST
ದಶಕಗಳ ಹೋರಾಟದ ಫಲವಾಗಿ ಹಾನಗಲ್ಲ ತಾಲೂಕಿನ ಕೆರೆಗಳಿಗೆ ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ನೀರು ಬಂದಿದೆ. ವರದೆ ಈಗ ವರವಾದಳು. ಬಹುದಿನದ ಬೇಡಿಕೆ ಈಡೇರುವ ಮೂಲಕ ಬರದ ಬಿಸಿ ಉಂಡ ಉತ್ತರ ಭಾಗದ ರೈತರು ಈಗ ನಿರಾಳರಾಗಿದ್ದಾರೆ.

ಜನವರಿ ಅಂತ್ಯಕ್ಕೆ ಹೊಳಲ್ಕೆರೆ ಕೆರೆಗಳಿಗೆ ನೀರು

Jul 07 2024, 01:21 AM IST
ಹೊಳಲ್ಕೆರೆ ತಾಲೂಕಿನ ನವಣಕೆರೆ ಗ್ರಾಮದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಹೇಮಾವತಿ ನೀರು ಬೇರೆಡೆ ಕೊಂಡೊಯ್ಯುವುದು ಸರಿಯಲ್ಲ

Jul 07 2024, 01:20 AM IST
ಒಂದು ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದು ಸಮಂಜಸವಲ್ಲ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 183
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved