• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದಲ್ಲೀಗ ಭೀತಿಯ ಪ್ರವಾಹ: ಹಲವು ಬಡಾವಣೆಗಳಿಗೆ ವಿದ್ಯುತ್‌, ನೀರು, ಅವಶ್ಯ ವಸ್ತುಗಳ ಪೂರೈಕೆ ಸ್ಥಗಿತ

May 21 2025, 02:18 AM IST
ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆಯಾಗುವುದರೊಂದಿಗೆ ಮಳೆಯಿಂದ ಎದುರಾದ ಸಮಸ್ಯೆಯ ಸರಮಾಲೆಯೂ ಮುಂದುವರಿದಿದೆ. ಜಲಾವೃತಗೊಂಡ ಬಡಾವಣೆ, ರಸ್ತೆಗಳಲ್ಲಿ ಸ್ವಲ್ಪಮಟ್ಟಿಗೆ ಪ್ರವಾಹ ತಗ್ಗಿದ್ದರೂ ಜನರ ಆತಂಕ ಮಾತ್ರ ದೂರವಾಗಿಲ್ಲ. ಮತ್ತೆ ಯಾವಾಗ ಮಳೆ ಆರಂಭಗೊಳ್ಳಲಿದೆಯೋ, ನೀರು ಮನೆಗಳಿಗೆ ನುಗ್ಗಿ ಬರಲಿದೆಯೋ ಎಂಬ ಭೀತಿಯಲ್ಲಿಯೇ ಕಾಲ ಕಳೆಯುವಂತಾಗಿದೆ.

ವರ್ಷಾಂತ್ಯಕ್ಕೆ ಹೊಳಲ್ಕೆರೆ ಎಲ್ಲ ಕೆರೆಗಳಿಗೆ ಭದ್ರೆ ನೀರು

May 21 2025, 02:11 AM IST
ಹೊಳಲ್ಕೆರೆ ತಾಲೂಕಿನ ಕೆಂಚಾಪುರ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ ಶೀಘ್ರ ಪೂರ್ಣಗೊಳಿಸಿ: ಕೆ‌.ಆರ್.ನಂದಿನಿ

May 20 2025, 11:54 PM IST
ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲೂಕಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಸ್ಥಳಗಳಲ್ಲಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಗಳಾದ ಪಂಪ್‌ಹೌಸ್, ಜಾಕ್ ವೆಲ್, ನೀರು ಶುದ್ಧೀಕರಣ ಘಟಕ, ಪೈಪ್ ಲೈನ್ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳನ್ನು ವೀಕ್ಷಿಸಿದ ಜಿಪಂ ಸಿಇಒ ಕೆ.ಆರ್‌.ನಂದಿನಿ.

ಮನೆಮನೆಗೆ ನೀರು ಕೊಟ್ಟ ಕೇಂದ್ರ ಸರ್ಕಾರಕ್ಕೆ ಜನಾಶೀರ್ವಾದ

May 20 2025, 11:53 PM IST
ತಾಲೂಕಿನ ಕೊಡಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 175 ಲಕ್ಷ ರು. ವೆಚ್ಚದ ಹಲವಾರು ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ ನೀಡಿದರು.

ವೃಷಭಾವತಿ-ಅರ್ಕಾವತಿ ನೀರು ಕಲುಷಿತ ತಡೆಗೆ ಕ್ರಮ

May 20 2025, 01:49 AM IST
ರಾಮನಗರ: ಮಂಚನಬೆಲೆ, ಬೈರಮಂಗಲ, ತಿಪ್ಪಗೊಂಡನಹಳ್ಳಿ ಮತ್ತು ಅರ್ಕಾವತಿ ಅಣೆಕಟ್ಟುಗಳಿಗೆ ಹರಿಯುವ ನೀರು ಕಲುಷಿತಗೊಳ್ಳುವುದನ್ನು ತಡೆಗಟ್ಟುವ ಹಾಗೂ ವೃಷಭಾವತಿ - ಅರ್ಕಾವತಿ ಕಣಿವೆಗಳ ಮಾಲಿನ್ಯ ನಿಯಂತ್ರಣ ಕುರಿತು ಪರಿಹಾರ ಮಾರ್ಗೋಪಾಯಗಳ ತಾಂತ್ರಿಕ ವರದಿಯನ್ನು ಶೀಘ್ರದಲ್ಲಿ ರಾಜ್ಯಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಾಂತ್ರಿಕ ಅಧ್ಯಯನ ಸಮಿತಿ ಅಧ್ಯಕ್ಷ ಕೆ.ಜೈಪ್ರಕಾಶ್ ತಿಳಿಸಿದರು.

ಕೊಪ್ಪಕ್ಕೆ ಶುದ್ಧ ನೀರು ಒದಗಿಸಲು ಸುಧಾಕರ್ ಶೆಟ್ಟಿ ಆಗ್ರಹ

May 18 2025, 02:16 AM IST
ಕೊಪ್ಪ, ಪಟ್ಟಣದ ಪ್ರಮುಖ ನಾಲ್ಕು ಒವರ್ ಹೆಡ್ ಟ್ಯಾಂಕ್‌ಗಳಿಂದ ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಲ್ಲ ಎಂದು ಜಿಲ್ಲಾ ಪ್ರಯೋಗಾಲಯದ ವರದಿ ದೃಢಪಡಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರ ಬಗ್ಗೆ ಒಂದಿಷ್ಟು ಕಳಕಳಿ ಇಲ್ಲದ ಪಟ್ಟಣ ಆಡಳಿತದ ಬಗ್ಗೆ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಮ್ಮ ಫೌಂಡೇಷನ್ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದರು.

ನಮಗೆ ಕುಡಿಯಲು ಕಾವೇರಿ ನೀರು ಕೊಡಿ..!

May 18 2025, 01:57 AM IST
ಕೆಎಚ್‌ಬಿ ಬಡಾವಣೆ ನಿರ್ಮಾಣ ಮಾಡಿ ೨೦ ವರ್ಷ ಕಳೆದರೂ ಈವರೆಗೂ ಬಡಾವಣೆ ಜನರಿಗೆ ಕುಡಿಯುವ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ೨೦೧೯ರಲ್ಲಿ ಕರ್ನಾಟಕ ಗೃಹಮಂಡಳಿ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರ ಮಾಡಿದೆ. ಕಳೆದ ೬ ವರ್ಷಗಳಿಂದ ಬಡಾವಣೆ ನಿವಾಸಿಗಳು ಕಂದಾಯ ಕಟ್ಟುತ್ತಿದ್ದಾರೆ. ಆದರೆ, ಈವರೆಗೂ ನಗರಸಭೆ ಯಾವುದೇ ಮೂಲ ಸೌಲಭ್ಯ ಒದಗಿಸಿಲ್ಲ.

ಧಾರಾಕಾರ ಮಳೆಗೆ ಹಾವೇರಿಯಲ್ಲಿ ನದಿಯಂತಾದ ರಸ್ತೆ, ಅಂಗಡಿಗಳಿಗೆ ನುಗ್ಗಿದ ನೀರು

May 18 2025, 01:17 AM IST
ಹಾವೇರಿ ಜಿಲ್ಲೆಯಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಹಾವೇರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.

ಧಾರಾಕಾರ ಮಳೆಗೆ ಮನೆಗಳಿಗೆ ನುಗ್ಗಿದ ನೀರು

May 18 2025, 01:15 AM IST
ಅಮೀನಗಡ ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಗುಡುಗು ಸಿಡಿಲಿನ ಧಾರಾಕಾರ ಮಳೆಗೆ ಹಳ್ಳದ ನೀರು ಮನೆಗಳಿಗೆ ನುಗ್ಗಿ, ದವಸ ಧಾನ್ಯ, ಪಾತ್ರೆಗಳು ನೀರು ಪಾಲಾಗಿದ್ದು, ಅನೇಕ ಕೋಳಿಗಳು ಮೃತಪಟ್ಟ ಘಟನೆ ಜರುಗಿದೆ.

ನನೆಗುದಿಗೆ ಬಿದ್ದ ಹಾವೇರಿಯ 291 ಗ್ರಾಮಗಳ ಕುಡಿಯುವ ನೀರು ಯೋಜನೆ

May 17 2025, 02:31 AM IST
ಜಿಲ್ಲೆಯ ಹಮ್ಮಿಗಿ ಬ್ಯಾರೇಜ್‌ನಲ್ಲಿ ಗುಮ್ಮಗೋಳ ಗ್ರಾಮದ ಬಳಿ ನಿರ್ಮಾಣವಾಗುವ ಜಾಕ್‌ವೆಲ್‌ನಿಂದ ಪಕ್ಕದ ಹಾವೇರಿ ಜಿಲ್ಲೆಯ 291 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನನೆಗುದಿಗೆ ಬಿದ್ದಿದೆ. ಹಲವೆಡೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇನ್ನೂ ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೂ ಅದು ಕೂಡಾ ಕಳಪೆಯಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved