ಕುಡಿವ ನೀರು ಕಲುಷಿತವಾಗದಂತೆ ಮುಂಜಾಗ್ರತೆ ವಹಿಸಿ: ಡಿಸಿ
Jun 22 2024, 12:51 AM ISTಹಿರಿಯೂರು ಪಟ್ಟಣದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಮುಂಜಾಗರೂಕತೆ ವಹಿಸಬೇಕು, ಪ್ರತಿನಿತ್ಯ ನೀರಿನ ಪರೀಕ್ಷೆ ನಡೆಸಬೇಕು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟ್ಟುನಿಟ್ಟಿನ ಮೌಖಿಕ ಆದೇಶ ನೀಡಿದ್ದಾರೆ.