• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಧೋಳ ತಲುಪದ ನೀರು, ಕಾಯ್ದು ಸುಸ್ತಾದ ರೈತರು

May 13 2024, 01:02 AM IST
ಮುಧೋಳ ತಾಲೂಕಿನಲ್ಲಿ ಹರಿದಿರುವ ಘಟಪ್ರಭ ನದಿಯು ನೀರಿಲ್ಲದೆ ಸಂಪೂರ್ಣ ಬತ್ತಿ ಬರಿದಾಗಿದೆ.

ಸಿಗಡಿ ಬೇಟೆಯಾಡಿದ ನೀರು ಗೊರವ

May 13 2024, 12:06 AM IST
ಹಾವೇರಿಯ ಐತಿಹಾಸಿಕ ಹೆಗ್ಗೇರಿ ಕೆರೆ ಸ್ಥಳೀಯ ಹಾಗೂ ವಲಸೆ ಪಕ್ಷಿಗಳಿಗೆ ಆಶ್ರಯ ನೀಡಿದ್ದು, ನೀರು ಗೊರವ (ಬ್ಲಾಕ್ ವಿಂಗ್ಡ್ ಸ್ಟಿಲ್ಟ್) ಮೀನುಗಳ ಬೇಟೆಯಲ್ಲಿ ನಿರತವಾಗಿವೆ.

ಸಮರ್ಪಕವಾಗಿ ನೀರು ಬಳಸಿ

May 13 2024, 12:05 AM IST
ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್ ಮೂಲಕ ಸೈಪನ್ ಮೂಲಕ ಹಾಗೂ ಅರಕೇರಿ ಶಾಖಾ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ರಾಮನಗರಕ್ಕೆ ಎಕ್ಸ್‌ಪ್ರೆಸ್‌ ಕಾಲುವೆ ನೀರು ಹರಿಸಲು ಬಿಡಲ್ಲ

May 13 2024, 12:01 AM IST
ತಾಲೂಕಿನ ರೈತರ ಹಿತವನ್ನು ಕಡೆಗಣಿಸಿ ರಾಮನಗರಕ್ಕೆ ಎಕ್ಸ್‌ಪ್ರೆಸ್‌ ಕಾಲುವೆ ಮೂಲಕ ನೀರನ್ನು ತೆಗೆದುಕೊಂಡು ಹೋಗಲು ಸರ್ಕಾರ ಹವಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಎಸ್.ಡಿ ದಿಲೀಪ್ ಕುಮಾರ್ ಕಿಡಿಕಾರಿದರು

ಹೇಮಾವತಿ ನೀರು ಉಳಿವಿಗೆ ರಕ್ತ ಕೊಡಲು ಸಿದ್ಧ

May 13 2024, 12:00 AM IST
ರಕ್ತವನ್ನಾದರೂ ಕೊಟ್ಟು ಹೇಮಾವತಿ ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.

ನೇತ್ರಾವತಿ ಸೇತುವೆಯಲ್ಲಿ ಮಳೆ ನೀರು ಸರಾಗ ಹರಿವಿಗೆ ಶ್ರಮದಾನ: ಗ್ರಾಪಂ ಮಾಜಿ ಸದಸ್ಯಗೆ ಶ್ಲಾಘನೆ

May 12 2024, 01:22 AM IST
ಉದ್ಯಮಿ ಯು.ಟಿ. ಫಯಾಝ್ ತನ್ನ ಸಂಗಡಿಗರ ಜೊತೆಗೂಡಿ ಸೇತುವೆಯಲ್ಲಿ ತುಂಬಿದ್ದ ಮಣ್ಣು, ಮರಳನ್ನು ತೆರವು ಮಾಡಿ ನೀರು ಹರಿಯುವಂತೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಮನೆಯೊಳಗೆ ನುಗ್ಗುತ್ತಿರುವ ಚರಂಡಿ ನೀರು: ಕ್ರಮ ಕೈಗೊಳ್ಳಿ

May 12 2024, 01:20 AM IST
ಕುದೂರು: ಮಳೆಗೆ ಚರಂಡಿಯ ನೀರು ಉಕ್ಕಿ ಮನೆಯೊಳಗೆ ನುಗ್ಗಿ ಎರಡು ದಿನಗಳಿಂದ ಚರಂಡಿ ಪಕ್ಕದಲ್ಲಿ ವಾಸ ಮಾಡುತ್ತಿರುವವರು ಜನರು ನರಕಯಾತನೆ ಅನುಭವಿಸುವಂತಾಗಿದೆ.

ಭೂತನಾಳ ಕೆರೆಗೆ ಹರಿದು ಬಂತು ನೀರು

May 12 2024, 01:18 AM IST
ನಗರದ ಕುಡಿಯುವ ನೀರಿನ ತೊಂದರೆ ನೀಗಿಸಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೈಗೊಂಡ ಪ್ರಯತ್ನ ಫಲ ನೀಡಿದ್ದು, ಈಗ ಭೂತನಾಳ ಕೆರೆಗೆ ನೀರು ಹರಿದು ಬರುತ್ತಿದೆ.

ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

May 12 2024, 01:15 AM IST
ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.

ಹಾವೇರಿ ಐತಿಹಾಸಿಕ ಭಗವತಿ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು

May 11 2024, 12:32 AM IST
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗಿ ಎಲ್ಲ ಕೆರೆ ಕಟ್ಟೆಗಳು ಬತ್ತಿ ಬರಿದಾಗಿದೆ. ಆದರೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಬಳಿಯಿರುವ ಭಗವತಿ ಕೆರೆ ನೀರಿನಿಂದ ತುಂಬಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 172
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved