• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ

May 05 2024, 02:03 AM IST
ಹೋಬಳಿ ಮಟ್ಟದಲ್ಲಿ ಗೋಶಾಲೆ ಸ್ಥಾಪಿಸುವುದಕ್ಕೆ ಸರಕಾರ ಅನುಮತಿ ನೀಡಿದ್ದು, ತಮಗೆ ಎಲ್ಲೆಲ್ಲಿ ಅವಶ್ಯಕತೆ ಇದೆಯೂ ಅಲ್ಲಲ್ಲಿ ಗೋಶಾಲೆ ಸ್ಥಾಪಿಸುವಂತೆ ಸೂಚನೆ ನೀಡಿದರು, ಅಧಿಕಾರಿಗಳು ಮನೆ ಮನೆಗೆ ಭೇಟಿ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಿ

ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತಾಪಂ ಕ್ರಮ: ಇಒ ಬಿ.ಎಸ್.ಸತೀಶ್

May 05 2024, 02:00 AM IST
ಗ್ರಾಪಂ ಅಧಿಕಾರಿಗಳು ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ. ಗ್ರಾಮಗಳ ಜನಸಂಖ್ಯೆ ಆಧರಿಸಿ ಅಗತ್ಯ ಪ್ರಮಾಣದ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಗ್ರಾಮೀಣ ಕುಡಿಯುವ ನೀರು ಪೂರೈಕೆ ಜಾಲದ ಕೊಳವೆ ಬಾವಿಗಳು ಬತ್ತಿ ಹೋಗಿದ್ದರೆ ಅಂತಹ ಕಡೆ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ.

ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

May 04 2024, 12:39 AM IST
ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ಕಾರಣ ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನ ಜಾನುವಾರುಗಳಿಗೆ ಕುಡಿಯುವ ನೀರು ಬಿಡುವಂತೆ ರೈತರ ಪ್ರತಿಭಟನೆ

May 04 2024, 12:36 AM IST
ಮಳೆ ಇಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈಗಾಗಲೇ ಪಟ್ಟಣದ ದೊಡ್ಡಕೆರೆ ಹಾಗೂ ಮಾರೇಹಳ್ಳಿ ಕೆರೆಗಳು ನೀರು ತುಂಬಿದ್ದರೂ ಕೂಡ ಒಣಗುತ್ತಿರುವ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ನೀರು ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನೀರು ಬಿಡಬೇಕೆಂದು ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ.

ನಾಳೆಯಿಂದಲೇ ಮಂಗ್ಳೂರಿಗೆ ದಿನಕ್ಕೊಮ್ಮೆ ನೀರು ಪೂರೈಕೆ, ಎಲ್ಲೆಲ್ಲಿ, ಯಾವಾಗ?

May 04 2024, 12:34 AM IST
ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಸಲಾಗಿದ್ದು, ಅದರಲ್ಲಿ ಬೇಸಗೆ ಮುಕ್ತಾಯ ವರೆಗೆ ಕುಡಿಯುವ ನೀರಿನ ಕೊರತೆ ತಲೆದೋರದಂತೆ ಎಚ್ಚರಿಕೆ ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನೀರು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ: ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ

May 04 2024, 12:31 AM IST
ಎಲ್ಲಾ ಜೀವ ಜಲಗಳಿಗೆ ನೀರು ಅತ್ಯಮೂಲ್ಯವಾಗಿದ್ದು ಇದನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಹೇಳಿದರು.

ಕುಶಾಲನಗರ: ಸಾವಿರಾರು ಮನೆಗಳಿಗೆ ನೀರು ಸರಬರಾಜು ಅಬಾಧಿತ

May 03 2024, 01:05 AM IST
ಕುಶಾಲನಗರ ಪಟ್ಟಣ, ಮುಳ್ಳುಸೋಗೆ, ಗೊಂದಿ ಬಸವನಹಳ್ಳಿ ಮತ್ತು ಮಾದಾಪಟ್ಟಣ ಗ್ರಾಮದ ವ್ಯಾಪ್ತಿಯ ಸುಮಾರು 30 ಸಾವಿರ ನಾಗರಿಕರಿಗೆ ನಿತ್ಯ ಟ್ಯಾಂಕರ್ ಬಳಸಿ ನೀರು ಸರಬರಾಜು ಮಾಡಲಾಗುತ್ತಿದೆ. ಕುಶಾಲನಗರ ಪುರಸಭೆಯ ವ್ಯಾಪ್ತಿಯ ಜನರಿಗೆ ತಲಾ ಕನಿಷ್ಠ 100 ಲೀಟರ್ ನಿತ್ಯ ಅವಶ್ಯಕತೆ ಇದೆ. ಇದನ್ನು ಪೂರೈಸುವಲ್ಲಿ ಕುಶಾಲನಗರದ ಪುರಸಭೆ ಯಶಸ್ವಿಯಾಗಿದೆ.

ವಡ್ಡಗೆರೆ ಕೆರೆಗೆ ಟ್ರಯಲ್‌ ರನ್‌ ನೀರು ಬಂತು!

May 03 2024, 01:01 AM IST
ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸೋದು ಯಾವಾಗ ಎಂದು ಕಳೆದ ಮಾ.೩೦ ಕನ್ನಡಪ್ರಭ ವರದಿ ಪ್ರಕಟವಾದ ತಿಂಗಳ ಬಳಿಕ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಾವೇರಿ ನೀರಾವರಿ ನಿಗಮ ಟ್ರಯಲ್‌ ರನ್‌ ನೀರು ಗುರುವಾರ ಹರಿಸಿದೆ.

ಅನ್ನ, ನೀರು, ಜೀವ ಕೊಟ್ಟ ಮೋದಿಯನ್ನು ಮಹಿಳೆಯರು ಮರೆಯಬಾರದು

May 03 2024, 01:01 AM IST
10 ವರ್ಷಗಳ ಹಿಂದೆ ಅಭಿವೃದ್ಧಿಯಲ್ಲಿ ನಮ್ಮ ದೇಶ ಸಾಕಷ್ಟು ಹಿಂದಿತ್ತು. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಮಾತನಾಡಿಕೊಳ್ಳುವಂತಾಗಿದೆ

ಕುಡಿಯುವ ನೀರು ಕೊರತೆ ಆಗದಂತೆ ಕ್ರಮ ವಹಿಸಿ

May 03 2024, 01:00 AM IST
ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜವಾಬ್ದಾರಿ ಅರಿತು ಕ್ರಮ ವಹಿಸಲು ಮುಂದಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 172
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved