ಭೀಕರ ಬರಗಾಲ; ಹೇಮಾವತಿ ನದಿಯಿಂದ ನಾಲೆಗೆಗಳಿಗೆ ನೀರು ಹರಿಸದ ಸರ್ಕಾರ
May 01 2024, 01:16 AM ISTಪ್ರಸಕ್ತ ಸಾಲಿನಲ್ಲಿ ಮಳೆರಾಯ ಕೈಕೊಟ್ಟರೂ ಕೆ.ಆರ್.ಪೇಟೆ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸುವಷ್ಟು ನೀರು ಹೇಮಾವತಿ ಜಲಾಶಯದಲ್ಲಿತ್ತು. ಆದರೆ, ಪಕ್ಕದ ತುಮಕೂರು ಜಿಲ್ಲೆಗೆ ಹೇಮೆ ನೀರು ಹರಿದರೂ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಮಂಡ್ಯ ಜಿಲ್ಲೆಯ ಕೆರೆ-ಕಟ್ಟೆಗಳಿಗೂ ಹೇಮೆಯ ನೀರು ಹರಿಯದೇ ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.