• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾ ನೀರು, ಕೈಗಾರಿಕೆಗಳೆಲ್ಲ ಬಿಜೆಪಿ, ಕಾಂಗ್ರೆಸ್ಸಿಗೆ ಈಗ ನೆನಪಾಯ್ತೆ?

Apr 24 2024, 02:29 AM IST
ಭದ್ರಾ ಮೇಲ್ದಂಡೆ ಜಾರಿ, ಕೈಗಾರಿಕೆಗಳ ಸ್ಥಾಪನೆ ಬಗ್ಗೆ ಈಗ ಭರವಸೆ ನೀಡುತ್ತಿರುವ ಕಾಂಗ್ರೆಸ್-ಬಿಜೆಪಿ ಅಧಿಕಾರಿಗಳು ಇಲ್ಲಿಯವರೆಗೆ ಅಧಿಕಾರ ಇದ್ದರೂ, ಅವುಗಳನ್ನು ಏಕೆ ಮಾಡಲಿಲ್ಲವೆಂಬ ಬಗ್ಗೆ ಮೊದಲು ಜನತೆಗೆ ಉತ್ತರಿಸಲಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಡಿಎಂಕೆ ಜೊತೆ ಮೈತ್ರಿಗೆ ಕಾವೇರಿ ನೀರು ಮಾರಾಟ- ಎಚ್‌.ಡಿ.ಕುಮಾರಸ್ವಾಮಿ

Apr 24 2024, 02:21 AM IST
ಡಿಎಂಕೆ ಜೊತೆಗಿನ ಮೈತ್ರಿಗಾಗಿ ಕಾವೇರಿ ನೀರನ್ನೇ ನೀವು ಮಾರಾಟ ಮಾಡಿದ್ದೀರಿ ಎಂದು ಎಂದು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರವನ್ನು ಕಠಿಣವಾಗಿ ಟೀಕಿಸಿದರು.

ಕಂಠಾಪುರದಲ್ಲಿ ಕಲುಷಿತ ನೀರು ಸೇವನೆ ಶಂಕೆ: 44 ಜನರು ಅಸ್ವಸ್ಥ

Apr 24 2024, 02:18 AM IST
ಹೊಸದುರ್ಗ ತಾಲೂಕಿನ ಕಂಠಾಪುರ ಗ್ರಾಮದ 44 ಜನರಿಗೆ ಗಂಟಲು ನೋವು, ತಲೆನೋವು, ಜ್ವರ ಕಾಣಿಸಿಕೊಂಡಿದ್ದು, ಸಂಚಾರಿ ಆರೋಗ್ಯ ಘಟಕ ಹಾಗೂ ಆರ್.ಬಿ.ಎಸ್.ಕೆ ತಂಡದಿಂದ ಸೋಮವಾರ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ ಚಿಕಿತ್ಸೆ ನೀಡಲಾಯಿತು.

ತಮಿಳುನಾಡಿಗೆ ನೀರು; ರೈತರ ಹಿತ ಮರೆತ ಸರ್ಕಾರ: ದೇವೇಗೌಡ

Apr 23 2024, 12:53 AM IST
ಈ ೯೨ನೇ ವಯಸ್ಸಿನಲ್ಲೂ ನನ್ನ ಹೋರಾಟ ಮುಂದುವರೆದಿದ್ದು, ತಮಿಳುನಾಡು ನಮ್ಮ ನೀರಾವರಿ ಹಕ್ಕನ್ನು ಕಸಿದುಕೊಳ್ಳುತ್ತಿದೆ. ತಮಿಳುನಾಡಿನ ಅಣತಿಯಂತೆ ನೀರು ಬಿಟ್ಟು ಸಿದ್ದರಾಮಯ್ಯ ಸರ್ಕಾರ ನಮ್ಮ ರೈತರ ಹಿತವನ್ನು ಮರೆತಿದೆ, ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ನೀರಿಗೆ ಹಾಹಾಕಾರವಿದೆ. ಇದರ ಬಗ್ಗೆ ನಾನು ಪ್ರಧಾನಮಂತ್ರಿಯವರ ಬಳಿ ಚರ್ಚಿಸಿದ್ದು, ರಾಜ್ಯಕ್ಕೆ ನ್ಯಾಯದ ಭರವಸೆ ಸಿಕ್ಕಿದೆ. ಇದನ್ನು ಸರಿಪಡಿಸಲು ಶ್ರಮಿಸುತ್ತೇನೆ.

ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

Apr 23 2024, 12:51 AM IST
ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಯಬಿಟ್ಟು ಅನ್ನದಾತರಿಗೆ ಖಾಲಿ ಚೊಂಬು

Apr 22 2024, 02:02 AM IST
ಕನ್ನಡಿಗರ ಬದುಕಿಗೆ ಕೊಳ್ಳಿ ಇಟ್ಟು ಈಗ ನಾವೆಲ್ಲಾ ನಿಮ್ಮ ಪರ ಇದ್ದೇವೆ ಎಂದು ಗೋಸುಂಬೆತನ ಪ್ರದರ್ಶನ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರೇ ಎಲ್ಲ ವರ್ಗದ ಜನರಿಗೆ ಚೊಂಬು ಕೊಟ್ಟಿದ್ದಾರೆ. ಅದನ್ನು ಮರೆಮಾಚಲು ಪತ್ರಿಕೆಗಳಲ್ಲಿ ಲಕ್ಷಾಂತರ ರು. ಖರ್ಚು ಮಾಡಿ ಜಾಹೀರಾತು ನೀಡಿ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ.

ಬೇಸಿಗೆಯಲ್ಲಿ ಕುಡಿವ ನೀರು ಕೊಡದ ಸರ್ಕಾರ

Apr 21 2024, 02:24 AM IST
ಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ.

ಮುಂದೊಂದು ದಿನ ಪಡಿತರ ಅಂಗಡಿಯಲ್ಲಿ ನೀರು ಮಾರಾಟ!

Apr 20 2024, 01:03 AM IST
ಜಲಸಂಪನ್ಮೂಲ ಬಹಳ ಸೂಕ್ಷ್ಮವಾದ ವಿಚಾರ. ಮಳೆ ಆಗುವುದಕ್ಕಿಂತ ಮೊದಲು ಚರ್ಚೆ ಆರಂಭವಾಗುತ್ತದೆ. ಮಳೆ ಆದ ನಂತರವೂ ಕೂಡ ಚರ್ಚೆ ಆಗುತ್ತದೆ.

ನೀರು ಹಿಡಿಯುತ್ತಿದ್ದ ವ್ಯಕ್ತಿಯ ಸರ ಕಸಿದಿದ್ದವ ಅರೆಸ್ಟ್

Apr 19 2024, 01:31 AM IST
ನಗರದಲ್ಲಿ ಸರಗಳ್ಳತನ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೈಗಾರಿಕೆಗಳು, ಕೃಷಿಗೆ ನದಿ ನೀರು ಬಳಕೆ ನಿಷೇಧ

Apr 19 2024, 01:04 AM IST
ಗ್ರಾಮೀಣ ನೀರು ಸರಬರಾಜು ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಳಿಯೂರು ಅಣೆಕಟ್ಟಿನಿಂದ ಎಎಂಆರ್‌ ಅಣೆಕಟ್ಟಿಗೆ ಗುರುವಾರ ನೀರು ಹರಿಯಬಿಡಲಾಗಿದೆ
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 171
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ