• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರೋಜಿ, ಗುಡೇಕೋಟೆ ಕರಡಿಧಾಮಕ್ಕೆ ಟ್ಯಾಂಕರ್‌ ನೀರು

Apr 13 2024, 01:04 AM IST
ದರೋಜಿ ಕರಡಿಧಾಮ 8272.8 ಹೆಕ್ಟೇರ್‌ ಪ್ರದೇಶದಲ್ಲಿ ವ್ಯಾಪಿಸಿದೆ. ಬಿಲಿಕಲ್ಲು ಅರಣ್ಯ ಪ್ರದೇಶ ಹಾಗೂ ಬುಕ್ಕಸಾಗರ ಅರಣ್ಯ ಪ್ರದೇಶದಲ್ಲಿ ವ್ಯಾಪಿಸಿದೆ.

ಕುಡಿವ ನೀರು, ಮೇವಿನ ಸಮಸ್ಯೆಯಾಗದಂತೆ ನೋಡೊಕೊಳ್ಳಿ: ಉಪವಿಭಾಗಾಧಿಕಾರಿ ಸಪ್ತಶ್ರೀ

Apr 13 2024, 01:03 AM IST
ಬೇಸಿಗೆ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಾರದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸಮಸ್ಯೆಯಿದ್ದರೆ ನನಗೆ ತಿಳಿಸಿ ಅಗತ್ಯ ಮಾಹಿತಿ ಪಡೆಯಬೇಕಲ್ಲದೆ ಯಾವುದೇ ಕಾರಣಕ್ಕೂ ಸಬೂಬು ಹೇಳದೆ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕುಡಿವ ನೀರು ಕಾಮಗಾರಿಗೆ ನೀತಿ ಸಂಹಿತೆ ಅಡ್ಡಿ ಬರಲ್ಲ: ಜಿಲ್ಲಾಧಿಕಾರಿ

Apr 12 2024, 01:08 AM IST
ಕುಡಿಯುವ ನೀರು ಕಾಮಗಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಪಡೆದು ಮುಂದುವರೆಯಬಹುದಾಗಿದೆ. ಆಳಂದ ಮತ್ತು ಅಫಜಲಪೂರ ತಾಲೂಕಿನಲ್ಲಿ ಹೆಚ್ಚಿನ ನೀರಿನ ಸಮಸ್ಯೆ ಕಂಡುಬರುತ್ತಿದ್ದು, ಮುಂಬರುವ ದಿನದಲ್ಲಿ ಸಮಸ್ಯಾತ್ಮಕ‌ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಈಗಲೆ ಕ್ರಿಯಾ ಯೋಜನೆ ರೂಪಿಸಬೇಕು.

ಎಲ್ಲರೂ ಮಿತವಾಗಿ ನೀರು ಬಳಸಿ: ಡಾ.ಜಿ.ಎಂ. ಸೋಮೇಶ್ವರ

Apr 12 2024, 01:07 AM IST
ಭೂಮಿ ಮೇಲೆ ವಾಸಿಸುವ ಪ್ರತಿಯೊಂದು ಪ್ರಾಣಿ, ಪಕ್ಷಿಗಳಿಗೆ ನೀರು ಅವಶ್ಯವಾಗಿದೆ. ನೀರು ಎಲ್ಲರಿಗೂ ಜೀವ ಜಲ. ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಇತ್ತೀಚೆಗೆ ಕುಸಿಯುತ್ತಿದೆ.

ತೊರವಿ ಭಾಗಕ್ಕೂ ನೀರು ಕಲ್ಪಿಸಲು ಯೋಜನೆ

Apr 12 2024, 01:03 AM IST
ವಿಜಯಪುರ: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ತಾಲೂಕಿನ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಬಲಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ ಎಂದು ದೂರಿದರು.

ಕೋಚರಿ ಏತ ನೀರಾವರಿಯಿಂದ ಕೆನಾಲ್‌ಗಳಿಗೆ ಹರಿದ ನೀರು

Apr 12 2024, 01:02 AM IST
ಹುಕ್ಕೇರಿ ತಾಲೂಕಿನ ಕೋಚರಿ ಏತ ನೀರಾವರಿ ಯೋಜನೆ ಮೂಲಕ ಗುರುವಾರ ವಿವಿಧ ಗ್ರಾಮಗಳ ಕೆನಾಲ್‌ಗಳಿಗೆ ನೀರು ಹರಿಬೀಡಲಾಯಿತು. ಕೋಚರಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸುಲ್ತಾನಪೂರ, ಶಿರಗಾಂವ, ಬೆಣಿವಾಡ, ಮದಿಹಳ್ಳಿ, ಮದಮಕ್ಕನಾಳ, ಬಸ್ತವಾಡ, ಹುಕ್ಕೇರಿ, ಮಸರಗುಪ್ಪಿ ಕಾಲುವೆಗಳಿಗೆ ನೀರು ಹರಿಬಿಡಲಾಯಿತು. ಇದರಿಂದ ಈ ಪ್ರದೇಶಗಳ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಬವಣೆ ನೀಗಿಸಿದಂತಾಗಿದೆ.

ಬಲದಂಡೆ ನಾಲೆಯಿಂದ ಶಾಖೋತ್ಪನ್ನ ಸ್ಥಾವರಗಳಿಗೆ ನೀರು

Apr 12 2024, 01:02 AM IST
ಲಿಂಗಸುಗೂರು ತಾಲೂಕಿನ ನಾರಾಯಣಪುರ ಬಲದಂಡೆ ನಾಲೆಗೆ ನೀರು ಹರಿಬಿಟ್ಟಿರುವುದು. ಯರಜಂತಿ, ಬಂಡೇಬಾವಿ, ಗೋಲಪಲ್ಲಿ ಪೈದೊಡ್ಡಿ ಗ್ರಾಮಗಳ ಜನರು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಹಳ್ಳಗಳು ಬತ್ತಿವೆ ಕುಡಿಯುವ ನೀರಿಗಾಗಿ ವಿತರಣಾ ನಾಲೆ ನೀರು ಹರಿಸುವಂತೆ ಆಗ್ರಹಿಸಿದರು.

ನೀರು ಕೊಡಿ, ಮತ ಕೇಳಿ: ನುಲೇನೂರು ಗ್ರಾಮಸ್ಥರ ಆಗ್ರಹ

Apr 12 2024, 01:01 AM IST
ನಮಗೆ ಮೊದಲೆ ಕುಡಿಯುವ ನೀರು ಕೊಡಿ, ಆಮೇಲೆ ಚುನಾವಣೆಯಲ್ಲಿ ಗೆಲ್ಲಲು ಮತ ಕೇಳಲು ಬನ್ನಿ ಎಂದು ತಾಲ್ಲೂಕಿನ ಟಿ. ನುಲೇನೂರು ಗ್ರಾಮಸ್ಥರು ತಮ್ಮ ಆಗ್ರಹವನ್ನು ಮುಂದಿಟ್ಟಿದ್ದಾರೆ.

ಘಟಲಹಳ್ಳಿಗೆ 20 ದಿನಗಳಾದರೂ ಕುಡಿಯಲು ನೀರು ಬಿಡದ ಗ್ರಾಮ ಪಂಚಾಯತಿ

Apr 11 2024, 12:49 AM IST
ತಾಲೂಕಿನ ಬುಕಪಟ್ಟಣ ಗ್ರಾಪಂ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳು ನೀರಿನ ವಿಚರವಾಗಿ ಯಾವುದೇ ಲೋಪದೋಷವಾಗದಂತೆ ಆದೇಶ ಮಾಡಿದ್ದರು ಸಹ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಕೆರೆಯ ನೀರನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಂಕ್ರಾಮಿಕ ರೋಗ ಭೀತಿ: ಕುದಿಸಿದ ಶುದ್ಧವಾದ ನೀರು ನೀಡಲು ಸೂಚನೆ

Apr 09 2024, 12:47 AM IST
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗ್ರಾಹಕರಿಗೆ ಶುದ್ಧವಾದ ಕುಡಿಯುವ ನೀರು ನೀಡುವಂತೆ ಸೂಚಿಸಲಾಗಿದೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 171
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved