• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಗಡಿನ ಶೆಡ್‌.. ಬಿಸಿ ನೀರು ಸೇವನೆ..!

Apr 06 2024, 12:49 AM IST
ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 24 ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಎಂಟು ಗಂಟೆಗೊಮ್ಮೆ ಶಿಫ್ಟ್‌ ಬದಲಾಗುತ್ತದೆ.

ನಾರಾಯಣಪುರಕ್ಕೆ ಆಲಮಟ್ಟಿಯಿಂದ 3 ಟಿಎಂಸಿ ನೀರು

Apr 06 2024, 12:49 AM IST
ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯಕ್ಕೆ ಏ.3ರಿಂದ 12 ಗೇಟ್ಗಳ ಮೂಲಕ 3 ಟಿಎಂಸಿ ನೀರನ್ನು ಹರಿಬಿಡಲಾಗಿದೆ.

ನೇತ್ರಾವತಿ ನದಿ ನೀರು ಯೋಜನೆಗೆ ಆದ್ಯತೆ : ಕೆ.ವಿ.ಗೌತಮ್

Apr 06 2024, 12:48 AM IST
ಜಿಲ್ಲೆಯಲ್ಲಿ ಯುವ ಜನತೆಗೆ ಉದ್ಯೋಗ ಸೃಷ್ಟಿ ಮಾಡಲು ಕೆಜಿಎಫ್ ತಾಲೂಕಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲಾಗುವುದು, ಕೇಂದ್ರ-ರಾಜ್ಯ ಸರಕಾರದ ಯೋಜನೆಗಳನ್ನು ತಂದು ಕೋಲಾರ ಜಿಲ್ಲೆಯನ್ನು ಅಭಿವೃದ್ದಿ ಮಾಡುವ ಭರವಸೆ

ಗಾಣಗಾಪೂರದವರೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

Apr 06 2024, 12:47 AM IST
ಅಫಜಲ್ಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ, ತಡೆ, ಖಾಲಿ ಕೊಡ ಪ್ರದರ್ಶಿಸಿ ಹೋರಾಟ. ಭೀಮಾ ನದಿ ಪಾತ್ರದ ಗ್ರಾಮಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಪರದಾಡುವಂತಾಗಿದೆ. ಮೊನ್ನೆ ನೀರಿನ ಕೊರತೆಯಿಂದಾಗಿ ಆಕಳು ಸಾವನ್ನಪ್ಪಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜನಸಾಮಾನ್ಯರು ಕೂಡ ಸಾಯಬೇಕಾಗುತ್ತದೆ ಎಂದು ಆಕ್ರೋಶ.

ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ನೀರು ಬಳಕೆ: ವರದಿ ಸಲ್ಲಿಸುವಂತೆ ಎನ್‌ಜಿಟಿ ಆದೇಶ!

Apr 06 2024, 12:46 AM IST
ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಇಎ) ಹಾಗೂ ರಾಜ್ಯ ಸರ್ಕಾರಕ್ಕೆ ಆದೇಶ. ಜಲಮಂಡಳಿ, ವಾಯುಮಾಲಿನ್ಯ ನಿಯಂತ್ರಣ ಮಂಡಳಿಗೂ ನೋಟಿಸ್‌ ಜಾರಿ.

ಹೆಚ್ಚು ನೀರು ಬಳಕೆದಾರರಿಗೆ ಶೇ.10 ರಷ್ಟು ನೀರು ಕಡಿತ

Apr 05 2024, 01:11 AM IST
ಭಾರೀ ಪ್ರಮಾಣ ನೀರು ಬಳಕೆ ಮಾಡುವವರಿಗೆ ಏ.14ರಿಂದ ಶೇಕಡ 10ರಷ್ಟು ನೀರು ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ ಪ್ರಸಾತ್ ತಿಳಿಸಿದ್ದಾರೆ.

ವೇಳಾಪಟ್ಟಿಯಂತೆ ನೀರು ಪೂರೈಸುವಂತೆ ಸೂಚನೆ

Apr 05 2024, 01:00 AM IST
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ವೇಳಾಪಟ್ಟಿಯಂತೆ ಕುಡಿಯುವ ನೀರು ಪೂರೈಕೆಯಾಗಬೇಕು. ತಾಂತ್ರಿಕ ಕಾರಣದಿಂದ ನಲ್ಲಿ ಮೂಲಕ ನೀರು ಬಿಡುಗಡೆ ಮಾಡಲು ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವುದು ಪಾಲಿಕೆ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನದಿಗೆ ನೀರು ಹರಿಸುವ ತನಕ ಹೋರಾಟ ನಿಲ್ಲದು: ಸಿದ್ದು ದಣ್ಣೂರ

Apr 04 2024, 01:11 AM IST
ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 17 ದಿನಗಳಿಂದ ಧರಣಿ ಸತ್ಯಾಗ್ರಹ ಕುಳಿತಿದ್ದೇವೆ. ಜನ ಜಾನುವಾರುಗಳಿಗೆ ಎಲ್ಲಿಯೂ ಹನಿ ನೀರು ಸಿಗುತ್ತಿಲ್ಲ. ದನಕುರುಗಳು, ಕುರಿಗಾಹಿಗಳು ನದಿಯಲ್ಲಿ ಮರಳು ಅಗೆದು ಗುಂಡಿ ತೋಡಿದರೂ ಹನಿ ನೀರು ಸಿಗುತ್ತಿಲ್ಲ.

ಕುಡಿವ ನೀರು, ಜಾನುವಾರು ಮೇವಿಗೆ ಕ್ರಮ ಕೈಗೊಳ್ಳಲು ಮನವಿ

Apr 04 2024, 01:08 AM IST
ಕನಕಪುರ: ಎಂದೆಂದೂ ಕಂಡರಿಯದ ಭೀಕರ ಬರಗಾಲ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಅದರಲ್ಲೂ ರಾಮನಗರ ಜಿಲ್ಲೆಯ ಜನ ಜಾನುವಾರುಗಳಿಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ಉಂಟಾಗಿದ್ದು ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸುವಂತೆ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.

ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ

Apr 04 2024, 01:07 AM IST
ತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 171
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved