ತೆಲುಗು ನಟ ಚಿರಂಜೀವಿ ಅವರು ತಮ್ಮ ಬೆಂಗಳೂರಿನ ಫಾರಂ ಹೌಸ್‌ನಲ್ಲಿ ಅಳವಡಿಸಿಕೊಂಡಿರುವ ಮಳೆ ನೀರು ಕೊಯ್ಲು ಪದ್ಧತಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡು ಕನ್ನಡದಲ್ಲಿಯೇ ಟ್ವೀಟ್ ಮಾಡಿ ಜಾಗೃತಿ ಮೂಡಿಸಿದ್ದಾರೆ.