ನೀರು ಜೀವಸಂಕುಲ ಜೀವಾಮೃತ: ನ್ಯಾ.ರಾಜೇಶ್ವರಿ ಹೆಗಡೆ
Mar 23 2024, 01:03 AM ISTನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವಸಂಕುಲದ ಜೀವಾಮೃತ. ಆದ್ದರಿಂದ ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ಜವಾಬ್ದಾರಿಯಿಂದ ನೀರನ್ನು ಬಳಸಬೇಕು. ಭೂಮಿಯಲ್ಲಿನ ಅಂತರ್ಜಲ ಕುಸಿಯುತ್ತಿದ್ದು, ಪ್ರತಿಯೊಬ್ಬರು ಅಂತರ್ಜಲ ರಕ್ಷನೆಗೆ ಮುಂದಾಗಬೇಕು. ಮುಂದಿನ ಪೀಳಿಗೆಗೆ ನಾವು ನೀರಿನ ಮೂಲಗಳನ್ನು ಉಳಿಸಿಬೇಕಾಗಿದೆ ಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಡಿಎಲ್‌ಎಸ್‌ಎ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.