ಮಂಗಳೂರು ಮಹಾನಗರಕ್ಕೆ ಎರಡು ದಿನಗಳಲ್ಲಿ ನೀರು ಪೂರೈಕೆ ಯಥಾಸ್ಥಿತಿ ನಿರೀಕ್ಷೆ
Feb 11 2024, 01:46 AM ISTಮೂರು ದಿನಗಳಿಂದ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತವಾದ ಹಿನ್ನೆಲೆಯಲ್ಲಿ ಕೆಲವು ಪ್ರದೇಶ, ವೇರ್‌ಹೌಸ್ ಪ್ರದೇಶಗಳಿಗೆ ನೀರು ಸಮರ್ಪಕವಾಗಿ ಪೂರೈಕೆಯಾಗಲು ಎರಡು ದಿನ ಬೇಕಾಗುತ್ತದೆ ಎಂದು ಪಾಲಿಕೆಯ ನೀರು ಪೂರೈಕೆ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.