ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ
Mar 11 2024, 01:17 AM IST
ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.
ಬೆಂಗಳೂರಿನ ನೆಪಹೇಳಿ ತಮಿಳುನಾಡಿಗೆ ಕಾವೇರಿ ನೀರು...!
Mar 11 2024, 01:17 AM IST
ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆ ಜನತೆಗೆ ಮೋಸ ಮಾಡಿದ್ದಾರೆ. ರಾಜ್ಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ನೀರಿಲ್ಲದೆ ರೈತರು ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ನೀಡಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ.
ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Mar 11 2024, 01:17 AM IST
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಕಾಂಗ್ರೆಸ್. ಬರಗಾಲದಲ್ಲೂ ನಾಲೆಗಳಿಗೆ ನೀರು ಬಿಟ್ಟು ರೈತರನ್ನು ಉಳಿಸಿದ್ದು ನಮ್ಮ ಸರ್ಕಾರ. ಆದರೀಗ ನೀರಿನ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದನ್ನೇ ತಪ್ಪಾಗಿ ಅರ್ಥೈಸುತ್ತಿರುವ ಪ್ರತಿಪಕ್ಷಗಳು, ಯೂಟ್ಯೂಬರ್ಸ್ ಹಾಗೂ ಸೋಷಿಯಲ್ ಮೀಡಿಯಾಗಳಿಗೆ ನನ್ನ ಧಿಕ್ಕಾರ.
ಕೆಆರ್‌ಎಸ್‌ನಿಂದ ನೀರು ಬಿಟ್ಟಿದ್ದಕ್ಕೆಮಂಡ್ಯದಲ್ಲಿ ರೈತರ ಆಕ್ರೋಶ
Mar 10 2024, 01:34 AM IST
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ನೆಪ ಹೇಳಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುಪ್ಪಟ್ಟು ಹಣ ಕೊಟ್ಟರಷ್ಟೇ ಟ್ಯಾಂಕರ್ ನೀರು!
Mar 10 2024, 01:31 AM IST
ಬರ ಪರಿಸ್ಥಿತಿಯಿಂದ ನಗರದಲ್ಲಿನ ಲಕ್ಷಾಂತರ ಸಂಖ್ಯೆಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಬತ್ತಿ ಹೋಗಿವೆ. ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್ ಮಾಲೀಕರು ಇದೀಗ ಸಾರ್ವಜನಿಕ ರಿಂದ ಬೇಕಾಬಿಟ್ಟಿ ಹಣ ವಸೂಲಿಗಿಳಿದಿದ್ದಾರೆ.
ಬೆಂಗಳೂರಿಗೆ ನೀರಿನ ನೆಪ, ತಮಿಳುನಾಡಿಗೆ ನೀರು!
Mar 10 2024, 01:30 AM IST
ಕಾವೇರಿ ನದಿ ಭಾಗದ ಮುಂಗಾರು ಹಾಗೂ ಹಿಂಗಾರು ಕೈ ಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲ ತಾಂಡವವಾಡುತ್ತಿರುವಾಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ಸುಮಾರು 3 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ಶನಿವಾರ ಬೆಳಗ್ಗೆಯಿಂದ ಹರಿಸುತ್ತಿದೆ ಹಲವು ರೈತ ಸಂಘಟನೆಗಳು ಕಿಡಿಕಾರಿವೆ.
ಬೆಂಗಳೂರು: ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯ!
Mar 09 2024, 01:33 AM IST
ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಈಗಾಗಲೇ ಜನರು ನೀರಿಗೆ ಪರದಾಡುತ್ತಿದ್ದಾರೆ.
ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆ
Mar 09 2024, 01:31 AM IST
ಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್‍ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.
ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ
Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
< previous
1
...
150
151
152
153
154
155
156
157
158
...
182
next >
More Trending News
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?