• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾದಗಿ-ಕಾತರಕಿ ಬ್ಯಾರೇಜ್ ತಲುಪಿದ ಹಿಡಕಲ್ ಡ್ಯಾಂ ನೀರು

Mar 01 2024, 02:16 AM IST
ಜನ, ಜಾನುವಾರುಗಳಿಗೆ ಕುಡಿಯಲೆಂದು ಹಿಡಕಲ್ ಡ್ಯಾಂನಿಂದ ಬಿಟ್ಟಿದ್ದ ೨ ಟಿಎಂಸಿ ನೀರು ಮಂಗಳವಾರ ರಾತ್ರಿ ಹೊತ್ತಿಗೆ ಕಲಾದಗಿ-ಕಾತರಕಿ ಬ್ಯಾರೇಜ್‌ ತಲುಪಿದ್ದು, ಈ ಭಾಗದ ಜನರು, ಜಾನುವಾರು ಮಾಲೀಕರು, ಕುರಿಗಾಹಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದ್ದ ಚಿಕ್ಕಬಾಣವರ ಕೆರೆ ಪುನರುಜ್ಜೀವನಕ್ಕೆ ₹14 ಕೋಟಿ

Mar 01 2024, 02:15 AM IST
ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ದಾಸರಹಳ್ಳಿ‌ ವಿಧಾನಸಭಾ ಕ್ಷೇತ್ರದ ಚಿಕ್ಕಬಾಣಾವಾರ ಕೆರೆ ಅಭಿವೃದ್ಧಿಗೆ ಬಿಡಿಎ ₹12.60 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದಿದೆ ಹಾಗೂ ಪುರಸಭೆಯಿಂದ ₹2 ಕೋಟಿ ಅನುದಾನ ನೀಡಿದೆ.

ಬಲದಂಡೆ ಕಾಲುವೆಗೆ ಆಲಮಟ್ಟಿ ನೀರು: ಎಚ್.ವೈ. ಮೇಟಿ

Feb 29 2024, 02:07 AM IST
ಆಲಮಟ್ಟಿ ಬಲದಂಡೆ ಕಾಲುವೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಡ್ಯಾಂನಿಂದ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಟಿಡಿಎ ಸಭಾಪತಿಯೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.

ಕೊಟ್ಟೂರಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಕೆ!

Feb 29 2024, 02:06 AM IST
ಕೊಟ್ಟೂರು ಪಟ್ಟಣವು 32 ಸಾವಿರ ಜನಸಂಖ್ಯೆ ಹೊಂದಿದೆ. ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ಕಳೆದ 3 ತಿಂಗಳಿನಿಂದ 5 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.

ಕುಡಿಯುವ ನೀರು ಶುದ್ಧವಾಗಿದ್ದರೆ ಕಾಯಿಲೆಗಳು ತಡೆಗಟ್ಟಲು ಸಾಧ್ಯ: ತಮ್ಮಯ್ಯ

Feb 29 2024, 02:03 AM IST
ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಗಳನ್ನು ತಡೆಗಟ್ಟಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಪಾಂಡವಪುರ ಪಟ್ಟಣದ ಕೊಳಚೆ ನೀರು ವಿಸಿ ನಾಲೆಗೆ ಸೇರ್ಪಡೆ

Feb 29 2024, 02:01 AM IST
ಈಗ ವಿ.ಸಿ.ನಾಲೆಯಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿದ್ದು, ನೀರು ಹರಿಯದ ಕಾರಣ ಇಡೀ ಪಾಂಡವಪುರ ಪಟ್ಟಣದ ವಿವಿಧ ಬಡಾವಣೆಗಳ ತ್ಯಾಜ್ಯ ನೀರು ನಾಲೆಗೆ ಹರಿದು ಬರುತ್ತಿದೆ. ಕೊಳಚೆ ನೀರು ಕಾವೇರಿ ನೀರಿನಲ್ಲಿ ಸೇರಿಕೊಂಡು ಜನ - ಜಾನುವಾರುಗಳು ಹಲವು ಕಾಯಿಲೆಗಳಿಗೆ ತುತ್ತಾಗುವ ಆತಂಕ ಎದುರಾಗಿದೆ.

ಕಲುಷಿತ ನೀರು ಸೇವಿಸಿ ಎತ್ತುಗಳ ಸಾವು

Feb 28 2024, 02:40 AM IST
ಇಳಕಲ್ಲ: ತಾಲೂಕಿನ ತುಂಬ ಗ್ರಾಮದ ನಿಂಗನಗೌಡ ಅಗಸಿಮುಂದಿನ ಎಂಬ ರೈತನ ಎರಡು ಎತ್ತುಗಳು ಸೋಮವಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿವೆ.

ಪೈಪ್‌ಲೈನ್‌ ಒಡೆದು ಅಧ್ವಾನ, ಸಿಂಗಟಾಲೂರಲ್ಲಿ ಮನೆಗಳಿಗೆ ನುಗ್ಗಿದ ನೀರು

Feb 28 2024, 02:35 AM IST
ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ 11.50ರ ವೇಳೆಗೆ ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದ ಪರಿಣಾಮ ಗ್ರಾಮದ 8-10 ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿನ ದವಸ ಧಾನ್ಯಗಳು ಸೇರಿದಂತೆ ವಿವಿಧ ವಸ್ತುಗಳು ಹಾನಿಗೀಡಾಗಿವೆ. ಗ್ರಾಮಸ್ಥರು ಗದಗ-ಬೆಟಗೇರಿ ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ರಾಮನಗರದಲ್ಲಿ 108 ಹಳ್ಳಿಗಳಲ್ಲಿ ಕುಡಿವ ನೀರು ಅಭಾವದ ಆತಂಕ

Feb 28 2024, 02:33 AM IST
ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ರಾಮನಗರ ಜಿಲ್ಲೆಯಲ್ಲಿ ಬೆಳೆ ಹಾನಿ ಜೊತೆಗೆ ಕೆರೆಕಟ್ಟೆಗಳು ಬರಿದಾಗುತ್ತಿದ್ದು, ಮಾರ್ಚ್ ತಿಂಗಳಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಮೇವಿನ ಸಮಸ್ಯೆ ಕಂಡು ಬರುತ್ತಿಲ್ಲ.

ಮಾ. 10ರೊಳಗೆ ಸಿದ್ದಾಪುರದ ಕೆರೆಗೆ ಹೇಮಾವತಿ ನೀರು: ಸಹಕಾರ ಸಚಿವ ರಾಜಣ್ಣ ಭರವಸೆ

Feb 28 2024, 02:32 AM IST
ಮಧುಗಿರಿ ಪಟ್ಟಣದ ಜನತೆಗೆ ಕುಡಿವ ನೀರಿಗೆ ತೊಂದರೆ ಆಗದಂತೆ ಮಾ.10ರ ಒಳಾಗಾಗಿ ಸಿದ್ದಾಪುರದ ಕೆರೆಗೆ ಹೇಮಾವತಿ ಜಲಾಶಯದ ನೀರು ಹರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಭರವಸೆ ನೀಡಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 182
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved