• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಳೆಕೆರೆಗೆ ಕೊಳಚೆ ನೀರು ಸೇರದಂತೆ ಜಾಗ್ರತೆ ವಹಿಸಿ

Apr 26 2025, 12:46 AM IST
ತಾಲೂಕಿನ ಸೂಳೆಕೆರೆಯ ಪ್ರದೇಶಕ್ಕೆ ಉಪ ಲೋಕಾಯುಕ್ತ ನ್ಯಾಯಾಧೀಶ ಬಿ.ವೀರಪ್ಪ ಜಿಲ್ಲಾಮಟ್ಟದ ಅಧಿಕಾರಿಗಳ ತಂಡದೊಂದಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು. ಸೂಳೆಕೆರೆ ಅಚ್ಚುಕಟ್ಟು ಪ್ರದೇಶದ ಒತ್ತುವರಿ ಮಾಡಿಕೊಂಡಿರುವ ಜಮೀನಿನ ಬಳಿಗೂ ತೆರಳಿ ಒತ್ತುವರಿಯಾದ ಜಾಗ ತೆರವುಗೊಳಿಸಿದ ಅಧಿಕಾರಿಗಳ ಕಾರ್ಯಾಚರಣೆಗೆ ಪ್ರಶಂಸೆಯನ್ನೂ ವ್ಯಕ್ತಪಡಿಸಿದ್ದಾರೆ.

ಕೆರೆ ನೀರು ದುರ್ಬಳಕೆ ಮಾಡಿಕೊಂಡರೆ ಎಫ್ಐಆರ್

Apr 26 2025, 12:45 AM IST
ಕನ್ನಡಪ್ರಭ ವಾರ್ತೆ ಇಂಡಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಶಾಸಕರ ಪ್ರಯತ್ನದಿಂದ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗಿದೆ. ಕೆರೆಯಲ್ಲಿನ ನೀರು ಯಾರಾದರೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಎಫ್ಐಆರ್ ದಾಖಲಿಸಿ ಎಂದು ಕಂದಾಯ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಸೂಚನೆ ನೀಡಿದರು.

ಗ್ರಾಮಗಳಲ್ಲಿ ನೀರು, ಮೇವು ಪೂರೈಕೆಗೆ ಆದ್ಯತೆ ನೀಡಿ

Apr 25 2025, 11:53 PM IST
ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಜೊತೆಗೆ ರಾಸುಗಳಿಗೆ ಮೇವಿನ ಸಮಸ್ಯೆಯು ಬಿಗಡಾಯಿಸುವ ಸನ್ನಿವೇಶ ಎದುರಾಗಬಹುದು ಅದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಿ ಎಂದು ಸೂಚನೆ ನೀಡಿದರಲ್ಲದೆ ನೀರಿನ ಸಮಸ್ಯೆ ಉಂಟಾದರೆ ಅದಕ್ಕೆ ನೇರವಾಗಿ ಅಧಿಕಾರಿಗಳೇ ಹೊಣೆಯಾಗುತ್ತೀರಿ. ಎರಡು ತಿಂಗಳು ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಿ.

ಕ್ಷೇತ್ರದಲ್ಲಿ ರೈತರಿಗೆ ನೀರು, ವಿದ್ಯುತ್‌ಗೆ ಕೊರತೆಯಿಲ್ಲ: ಸಚಿವ ಆರ್.ಬಿ. ತಿಮ್ಮಾಪೂರ

Apr 25 2025, 11:53 PM IST
ಮುಧೋಳ ತಾಲೂಕಿನ ಮಾಚಕನೂರ ಗ್ರಾಮದಲ್ಲಿ ನೂತನ ವಾಗಿ ಸ್ಥಾಪಿಸಲಾದ ವಿದ್ಯುತ್ ಉಪ ಕೇಂದ್ರವನ್ನು ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಿದರು.

ಬಾಗಿನ ಬೇಡ ನಮ್ಮ ನೀರು ನಮಗೇ ಕೊಡಿ

Apr 25 2025, 11:48 PM IST
ಶಾಸಕರು ವಾಟದಹೊಸಹಳ್ಳಿ ಕೆರೆ ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಕೈಬಿಡಬೇಕು. ಈ ಯೋಜನೆಯನ್ನು ಇಲ್ಲಿಗೆ ನಿಲ್ಲಿಸಬೇಕು. ಗೌರಿಬಿದನೂರು ಸಮೀಪದಲ್ಲಿರುವ ಗೋಟಕನಪುರ ಕೆರೆ, ಕಿಂಡಿ ಅಣೆಕಟ್ಟು, ಉತ್ತರ ಪಿನಕಿನಿ ನದಿಗಳಿಗೆ ಎತ್ತಿನಹೊಳೆ ನೀರನ್ನು ಹರಿಸಿ ಗೌರಿಬಿದನೂರು ಪಟ್ಟಣಕ್ಕೆ ನೀರು ಪೂರೈಸಬಹುದು

24 ಕೋಟಿ ಪಾಕಿಗಳಿಗೆ ಸಿಂಧೂ ಜಲ ಒಪ್ಪಂದ ಶಾಕ್‌ : ಕುಡಿವ ನೀರು, ಕೃಷಿಗೆ ಭಾರತದ ನದಿಗಳೇ ಜೀವ

Apr 25 2025, 12:32 AM IST
ಕಾಶ್ಮೀರದ ಪಹಲ್ಗಾಂನಲ್ಲಿ 26 ಅಮಾಯಕ ಪ್ರವಾಸಿಗರನ್ನು ಬಲಿಪಡೆದ ಉಗ್ರದಾಳಿಯ ಮರುದಿನವೇ, ಉಗ್ರಪೋಷಕ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ಮೊದಲ ಹೆಜ್ಜೆಯಿಟ್ಟಿರುವ ಭಾರತ, ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.

ಶರಾವತಿ ನೀರು ಬೆಂಗಳೂರಿಗೆ: ಪಕ್ಷಾತೀತವಾಗಿ ಹೋರಾಡೋಣ

Apr 24 2025, 11:51 PM IST
ಬೆಂಗಳೂರಿಗೆ ಶರಾವತಿ ನದಿ ನೀರು ಸಾಗಿಸುವ ಯೋಜನೆ ವಿರೋಧಿಸಿ ಮೇ 26ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಮೇ 21 ಹಾಗೂ 22ರಂದು ಹೊನ್ನಾವರದಲ್ಲಿ, ನಗರಬಸ್ತಿಕೇರಿಯಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಶರಾವತಿ ಆರತಿ ಸಮಿತಿ ಗೌರವಾಧ್ಯಕ್ಷ ಜೆ.ಟಿ. ಪೈ ಹೇಳಿದ್ದಾರೆ.

ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ

Apr 24 2025, 11:50 PM IST
ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು.

ಪಾಕ್‌ಗೆ ಭಾರತದ 6 ರಾಜತಾಂತ್ರಿಕ ಶಾಕ್‌ - ಸಿಂಧೂ ಸೇರಿ 6 ನದಿಗಳ ನೀರು ಕಟ್

Apr 24 2025, 07:40 AM IST

25 ಭಾರತೀಯರು ಹಾಗೂ ಓರ್ವ ನೇಪಾಳಿ ಸೇರಿ 26 ಜನರ ಬಲಿ ಪಡೆದ ಜಮ್ಮು-ಕಾಶ್ಮೀರದ ಪಹಲ್ಗಾಂ ಉಗ್ರ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಭಾರತವು ಪಾಕಿಸ್ತಾನದ ವಿರುದ್ಧ ಮೊದಲ ಪ್ರತೀಕಾರ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ 6 ‘ರಾಜತಾಂತ್ರಿಕ ನಿರ್ಬಂಧ’ಗಳನ್ನು ಹೇರಿದೆ.

ನೀರು ಪೂರೈಸದಿದ್ದರೆ 28ಕ್ಕೆ ಪ್ರತಿಭಟನೆ

Apr 24 2025, 12:30 AM IST
ಗ್ರಾಮಗಳಲ್ಲಿ ಗ್ರಾಪಂ ಆಡಳಿತ ಕುಸಿತ: ಚಂದ್ರಶೇಖರ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved