• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಬಿಡಿ<bha>;</bha> ಇಲ್ಲ ರೈತರ ಸಾವು ನೋಡಿ

Dec 28 2023, 01:45 AM IST
ಶಹಾಪುರದಲ್ಲಿ ರೈತರ ಜಮೀನಿಗೆ ನೀರು ಬಿಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದಾರವಾಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಗಣಿ ನೀರು ಸುರಿದುಕೊಂಡು ಅತಿಥಿ ಉಪನ್ಯಾಸಕರಿಂದ ಧರಣಿ

Dec 27 2023, 01:32 AM IST
ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕ ಧರಣಿ 37 ನೇ ದಿನಕ್ಕೆ ಕಾಲಿರಿಸಿದೆ, ಅದರ ಮುಂದುವರೆದ ಭಾಗವಾಗಿ ಜಿಲ್ಲಾಡಳಿತ ಎದುರುಗಡೆ ಇಂದು ಜಿಲ್ಲಾಧ್ಯಕ್ಷ ಮುನಿರಾಜು ಮೈಮೇಲೆ ಸಗಣಿ ನೀರು ಸುರಿದುಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

29ರಿಂದ ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ

Dec 27 2023, 01:31 AM IST
ಶಿವಮೊಗ್ಗ: ರೈತರಿಗೆ ಬೆಳೆಗಳಿಗೆ ನೀರುಣಿಸಲು ಭದ್ರೆ ನೀರು ಹರಿಸಲಾಗುತ್ತಿದ್ದು, ಶಾಂತಿಪುರ ಪಂಪ್‍ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್‍ಹೌಸ್-2 ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮೂಲಕ ಡಿ.29ರಿಂದ ನೀರು ಹರಿಯಲಿದೆ.

ರಸ್ತೆ ಮೇಲೆ ಒಳಚರಂಡಿ ನೀರು: ರಸ್ತೆ ಬಂದ್‌ ಮಾಡಿ ಪ್ರತಿಭಟನೆ

Dec 27 2023, 01:31 AM IST
ರಸ್ತೆ ಮೇಲೆ ಒಳಚರಂಡಿ ನೀರು ಬಂದಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಪರಿಹರಿಸುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದ ನಾಗರಿಕರು

ತುಂಗಾನದಿ ನೀರು ಶುದ್ಧೀಕರಣಕ್ಕೆ ₹40 ಕೋಟಿ ಬಿಡುಗಡೆ

Dec 27 2023, 01:30 AM IST
ಗಂಗಾ ಸ್ನಾನ, ತುಂಗಾಪಾನ ಜನಪ್ರಿಯ ಮಾತಿನಂತೆ ನರೇಂದ್ರ ಮೋದಿ ಸರ್ಕಾರ ಗಂಗಾನದಿ ಶುದ್ಧಗೊಳಿಸಲು ಪ್ರಯತ್ನಿಸುತ್ತಿದೆ. ಗಂಗೆಯಂತೆ ಈಗ ಶಿವಮೊಗ್ಗದ ತುಂಗೆಗೂ ನಗರ ವ್ಯಾಪ್ತಿಯಲ್ಲಿ ಶುದ್ಧವಾಗುವ ಯೋಗ. ರಾಜ್ಯ ಸರ್ಕಾರವು ಮಲಿನಗೊಂಡಿರುವ ತುಂಗಾನದಿ ನೀರು ಶುದ್ಧೀಕರಣಕ್ಕೆ ತಾತ್ಕಾಲಿಕವಾಗಿ ₹40 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ತಿಳಿಸಿದ್ದಾರೆ.

ಗಾಂಜಾಕ್ಕಲ್ಲ, ಮೆಣಸಿನಕಾಯಿ ಬೆಳೆಗೆ ನೀರು ಬಿಡಿ

Dec 26 2023, 01:31 AM IST
ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ಕಾಲುವೆಗೆ ನೀರು ಹರಿಸಿ ಎಂದು ಗೋಳಾಗುತ್ತಿರುವ ರೈತರು.

ಸರ್ಕಾರ ನೀರು ಕೊಡದಿದ್ದರೆ ಸಂಪೂರ್ಣ ನಷ್ಟ ಕೊಡಲಿ: ಬಡಗಲಪುರ ನಾಗೇಂದ್ರ

Dec 25 2023, 01:30 AM IST
ಭೀಮರಾಯನಗುಡಿಯಲ್ಲಿ 7ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಪ್ರತಿಭಟನೆ. ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ. ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹ.

ಕುಡಿಯುವ ನೀರು, ಮೇವಿನ ಕೊರತೆ ಆಗದಿರಲಿ

Dec 24 2023, 01:45 AM IST
ಈ ವರ್ಷದ ಮಳೆ ಕೊರತೆ ಮುಂದಿನ ಮಳೆಗಾಲದವರೆಗೆ ಹೇಗಪ್ಪಾ ಜೀವನ ಎಂದು ಜನತೆಯನ್ನು ಚಿಂತೆಗೀಡು ಮಾಡಿದೆ. ಇದರ ಬೆನ್ನಲ್ಲೇ ಸರ್ಕಾರ ಸಹ ಜನ-ಜಾನುವಾರುಗಳ ಕಾಳಜಿ ವಹಿಸಲು ಸಭೆಗಳ ನಡೆಸುತ್ತಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸಹ ಡಿಸಿ ಕಚೇರಿಯಲ್ಲಿ ಸಭೆ ನಡೆಸಿ, ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೈಗಾರಿಕೆಗೆ ನೀರು, ಮೆಣಸಿನಕಾಯಿ ಬೆಳೆಗಾರರಿಗೆ ಕಣ್ಣೀರು!

Dec 24 2023, 01:45 AM IST
ಕಾಲುವೆಗೆ ನೀರು ಹರಿಸಲು ಆಗ್ರಹ : ಆರನೇ ದಿನಕ್ಕೆ ಕಾಲಿಟ್ಟ ಧರಣಿ । ನೀರಾವರಿ ಕಚೇರಿಗೆ ಬೀಗಮುದ್ರೆ : ರಾಜ್ಯಹೆದ್ದಾರಿ ತಡೆ : ನಾಳೆ (ಡಿ.25) ಶಹಾಪುರ ಬಂದ್‌ ಕರೆ । ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತುಂಗಭದ್ರಾ ನದಿ ನೀರು- ಗಾಲಿ ಜನಾರ್ದನ ರೆಡ್ಡಿ

Dec 23 2023, 01:46 AM IST
ಅಂಜನಾದ್ರಿ ದಿನದಿಂದ ದಿನಕ್ಕೆ ಅಭಿವೃದ್ಧಿ ಸಾಧಿಸುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ರಾಜ್ಯ ಸರ್ಕಾರ ಕೂಡ ಇದಕ್ಕೆ ಕೈಜೋಡಿಸಬೇಕು. ಈಗಾಗಲೇ ಅಂಜನಾದ್ರಿ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು, ಬರುವ ದಿನಗಳಲ್ಲಿ ಭಕ್ತರಿಗೆ ಮೂಲಸೌಕರ್ಯ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved