• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಕುಡಿವ ನೀರು ₹300 ಕೋಟಿ ಅನುದಾನ- ಸಚಿವ ಶಿವರಾಜ ತಂಗಡಗಿ

Dec 23 2023, 01:45 AM IST
ನಗರೋತ್ಥಾನ (೪ನೇ ಹಂತ) ಯೋಜನೆಯಡಿ ₹೨.೨ ಕೋಟಿ ವೆಚ್ಚದಲ್ಲಿ ಕನಕಾಚಲ ದೇವಸ್ಥಾನದಿಂದ ಕಲ್ಮಠದವರೆಗಿನ ರಥಬೀದಿ ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ನಡೆಯಬೇಕು. ಎರಡು ತಿಂಗಳೊಳಗಾಗಿ ಕಾಮಗಾರಿ ಪೂರ್ಣವಾಗಿ ಮುಗಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾದರೆ ಸಹಿಸುವುದಿಲ್ಲ. ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗುತ್ತೇನೆ.

ನೀರು ಕೊಡಿ, ಇಲ್ಲವೇ ವಿಷ ಕೊಡಿ: ರೈತರ ಆಗ್ರಹ

Dec 23 2023, 01:45 AM IST
ಫೆಬ್ರವರಿ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸ ಬೇಕೆಂದು ಒತ್ತಾಯಿಸಿ ದಿಢೀರನೆ ಬಂದ್‌ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಇಲ್ಲಿನ ಭೀಮರಾಯನಗುಡಿ ಕೆಬಿಜೆಎನ್‌ಎಲ್‌ ಕಚೇರಿ ಮುಂದೆ ಎತ್ತಿನ ಗಾಡಿ ಹಾಗೂ ಎತ್ತುಗಳನ್ನು ಕಟ್ಟಿ ಹಾಕಿ ರೈತ ಮುಖಂಡರು ಪ್ರತಿಭಟಿಸಿದರು.

ಕುಡಿಯುವ ನೀರು, ಗಟಾರ ಸ್ವಚ್ಛತೆ ಗಮನಹರಿಸಲು ಆಗ್ರಹ

Dec 22 2023, 01:30 AM IST
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳಿಂದ ಇಲ್ಲಿಯ ಗ್ರಾಪಂಯಿಂದ ನಡೆದ ೨೦೨೩-೨೪ನೇ ಸಾಲಿನ ವಾರ್ಡ್‌ ಸಭೆಯಲ್ಲಿ ಸಮರ್ಪಕ ಕುಡಿಯುವ ನೀರು, ಗಟಾರು ಸ್ವಚ್ಛತೆ, ಅಂಗನವಾಡಿಗೆ ಮೂಲಭೂತ ಸೌಲಭ್ಯ, ಮನರೇಗಾ ಯೋಜನೆಯ ವಿವಿಧ ಕಾಮಗಾರಿಗಳು, ಸ್ಮಶಾನ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ತಕ್ಷಣ ಕಾಡಾ ಸಭೆ ನಡೆಸಿ<bha>;</bha> 72 ದಿನ ನೀರು ಹರಿಸಿ

Dec 22 2023, 01:30 AM IST
ಭದ್ರಾ ನಾಲೆಗಳಿಗೆ ನೀರು ಹರಿಸಿದಾಗ ಕುಡಿಯುವ ನೀರಿಗಾಗಿ ದಾವಣಗೆರೆ ಟಿವಿ ಸ್ಟೇಷನ್ ಕೆರೆ ಮತ್ತು ಕುಂದುವಾಡ ಕೆರೆಗಳ ತುಂಬಿಸಿಕೊಳ್ಳಬಹುದು. ತಕ್ಷಣ ಐಸಿಸಿ ಸಭೆ ಕರೆದು, ನೀರು ಹರಿಸುವ ವೇಳೆಪಟ್ಟಿ ಪ್ರಕಟಿಸಬೇಕು. ಇದರಿಂದ ರೈತರು ನೀರು ಹರಿಸುವ ವೇಳಾಪಟ್ಟಿ ನೋಡಿಕೊಂಡು, ಯಾವ ಬೆಳೆ ಬೆಳೆಯಬೇಕೆಂಬ ಬಗ್ಗೆ ತೀರ್ಮಾನಿಸುತ್ತಾರೆ. ಕೆಲ ರೈತರು ತೋಟ ಉಳಿಸಿಕೊಳ್ಳುತ್ತಾರೆ.

ನೀರು ಗಂಟಿ ನೌಕರರಿಗೆ ಕಿರುಕುಳದ ವಿರುದ್ಧ ಪ್ರತಿಭಟನೆ

Dec 22 2023, 01:30 AM IST
ನೀರು ಗಂಟಿ ನೌಕರರಿಗೆ ಕಿರುಕುಳದ ವಿರುದ್ಧ ಪ್ರತಿಭಟನೆಪುರಸಭಾ ಮಹಿಳಾ ಸದಸ್ಯರ ಪತಿ ವಿರುದ್ಧ ಆರೋಪ, ಸಮಸ್ಯೆ ಈಡೇರಿಸದಿದ್ದರೆ ಉಗ್ರ ಹೋರಾಟ

ಅನುದಾನ ಕೊರತೆ<bha>;</bha> ಕೆರೆ-ಕಟ್ಟೆಗಳಿಗಿಲ್ಲ ನೀರು..!

Dec 21 2023, 01:15 AM IST
‘ಹೇಮೆ’ ನದಿಯಿಂದ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಎರಡೂ ಪ್ರಮುಖ ಯೋಜನೆಗಿಲ್ಲ ಭಾಗ್ಯ, ಮೂರು ಮುಖ್ಯಮಂತ್ರಿ ಬಂದ್ರೂ ಮುಗಿಯದ ಕಾಮಗಾರಿ, ರೈತರ ಬೆಳೆಗಳ ಜೊತೆಗೆ ಕುಡಿಯಲೂ ನೀರಿಲ್ಲ, ಕೋಟಿ ಕೋಟಿ ಹಣ ಖರ್ಚು ಮಾಡಿದ್ರೂ ಯೋಜನೆಗೆ ಮುಗಿಯುತ್ತಿಲ್ಲ.

ಬರದಲ್ಲಿ ಕುಡಿವ ನೀರು, ಮೇವಿನ ಕೊರತೆಯಾಗದಿರಲಿ

Dec 20 2023, 01:15 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಭೀಕರ ಬರಗಾಲ ಇರುವುದರಿಂದ ಮುಂದಿನ 4-5 ತಿಂಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಎಚ್ಚರಿಕೆ ನೀಡಿದರು.

ಕುಡಿವ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ

Dec 20 2023, 01:15 AM IST
ಈಗ ಬರಗಾಲ ಬಂದಿದ್ದು, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳಲ್ಲಿ ಜನರಿಗೆ ನೀರಿನ ತೊಂದರೆ ಹಾಗೂ ದನಕರುಗಳಿಗೆ ಮೇವು ತೊಂದರೆ ಕಂಡು ಬಂದರೆ ತಕ್ಷಣವೆ ಗಮನಕ್ಕೆ ತರಬೇಕು

ನೀರು, ಮೇವಿಗಾಗಿ ಅಗತ್ಯ ಕ್ರಮ ಕೈಗೊಳ್ಳಿ

Dec 20 2023, 01:15 AM IST
ಪ್ರತಿ ವಾರಕ್ಕೊಮ್ಮೆ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ನೀರು, ಮೇವಿಗಾಗಿ ಅಗತ್ಯವಿದ್ದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕೆಂದು ಜಂಟಿ ಕೃಷಿ ನಿರ್ದೇಶಕ, ತಾಪಂ ಆಡಳಿತಾಧಿಕಾರಿ ಮಂಜುನಾಥ ಅಂತರವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈರುಳ್ಳಿ ಬೆಲೆ ದಿಢೀರ್‌ ಕುಸಿತ, ರೈತರ ಕಣ್ಣಲ್ಲಿ ನೀರು!

Dec 19 2023, 01:45 AM IST
ಬರದ ಮಧ್ಯೆಯೂ ಈ ಬಾರಿ ಸಾವಿರಾರು ರುಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆದಿದ್ದ ಡಂಬಳ ರೈತರಿಗೆ ದಿಢೀರ್‌ ಬೆಲೆ ಕುಸಿತದಿಂದ ಬರಸಿಡಿಲು ಬಡಿದಂತಾಗಿದೆ. ಎರಡು ವಾರಗಳ ಹಿಂದೆ ₹4 ಸಾವಿರದಿಂದ ₹5 ಸಾವಿರದ ವರೆಗೆ ವ್ಯಾಪಾರವಾಗುತ್ತಿದ್ದ ಈರುಳ್ಳಿ ಬೆಲೆ ಕುಸಿತ ಕಂಡು ಮೊದಲನೆಯ ಹಂತದ ಮಾದರಿಯ ಈರುಳ್ಳಿಗೆ ₹1800, ಎರಡನೆಯ ಹಂತದ ಮಾದರಿಯ ಈರುಳ್ಳಿ ₹300ರಿಂದ 500ರ ವರೆಗೆ ಮಾರಾಟವಾಗುತ್ತಿದೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved