• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಳಂಬೀಡ ಏತ ನೀರಾವರಿ, ಪ್ರಾಯೋಗಿಕವಾಗಿ ಕೆರೆಗೆ ನೀರು

Nov 12 2023, 01:00 AM IST
ದೀಪಾವಳಿಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಬಾಳಂಬೀಡ ಏತ ನೀರಾವರಿ ಯೋಜನೆ, ಪ್ರಾಯೋಗಿಕವಾಗಿ ಕೆರೆಗೆ ನೀರು ಹರಿಸುವ ಕಾರ್ಯ ಆರಂಭವಾಗಿದ್ದು, ಈಗ ವರದಾ ನದಿಯಲ್ಲಿ ನೀರಿನ ಹರಿವು ಬೇಕಾಗಿದೆ.

ಕೆರೆಗಳಿಗೆ ನೀರು ತಂದಿದ್ದಾಯ್ತು, ಈಗ ಏರಿಗಳತ್ತ ಕಾಳಜಿ

Nov 11 2023, 01:17 AM IST
ಎರಡು ಕೋಟಿ ರು. ಅನುದಾನ ಮಂಜೂರಿಗೆ ತರಳಬಾಳು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸಲಹೆರೈತರೊಂದಿಗೆ ಕಾತ್ರಾಳು ಕೆರೆ ವೀಕ್ಷಣೆ ಮಾಡಿ ಜಲಚರಗಳಿಗೆ ಬಯಲು ಸೀಮೆ ಬಾಗಿನ ಅರ್ಪಿಸಿದ ಸ್ವಾಮೀಜಿ

ಬೋರ್‌ವೆಲ್‌ ನೀರು ಬಿಟ್ಟ ಗದ್ದೆಯಲ್ಲಿಯೇ ಅಧಿಕಾರಿಗಳ ಬರ ಸಮೀಕ್ಷೆ

Nov 11 2023, 01:15 AM IST
ಕೇವಲ ೧೫೦ ವ್ಯಾಟ್ ವಿದ್ಯುತ್ ಮಾತ್ರ ಸಿಗುತ್ತಿದೆ. ಇದರಲ್ಲಿ ಮನೆ ದೀಪ ಸರಿಯಾಗಿ ಉರಿಯುವುದಿಲ್ಲ. ಇನ್ನು ಬೋರ್‌ವೆಲ್ ಪಂಪ್ ಚಾಲು ಆಗುವುದಿಲ್ಲ.

ಎಚ್‌ಎಲ್‌ ಕಾಲುವೆಗೆ ಡಿ. 15ರ ವರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ

Nov 10 2023, 01:02 AM IST
ಅನ್ನದಾತರ ಹಿತ ಕಾಯುವ ದೃಷ್ಟಿಯಿಂದ ಡಿ. 15ರ ವರೆಗೆ ಕಾಲುವೆಗಳಿಗೆ ನೀರು ಹರಿಸಿ, ಬೆಳೆಗಳನ್ನು ರಕ್ಷಣೆ ಮಾಡಬೇಕು

ನಗರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Nov 07 2023, 01:31 AM IST
ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.ಮಹಾನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದ್ದು, ಕೆಲವೆಡೆ ಮರಗಳು ಧರಾಶಾಯಿಯಾಗಿವೆ.

ಜಿಂದಾಲ್ ಕಾರ್ಖಾನೆಗೆ ನೀರು ನಿಲ್ಲಿಸಿ ರೈತರಿಗೆ ನೀಡಿ

Nov 07 2023, 01:30 AM IST
ರಾಜ್ಯದಲ್ಲಿ ಬರಗಾಲವಿದೆ. ರೈತರು ಬೆಳೆಹಾನಿಗೊಂಡು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ಯಾವುದೇ ಸಚಿವರು ರೈತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕೆಲಸ ಮಾಡುತ್ತಿಲ್ಲ.

ಕೃಷಿ, ಕುಡಿಯುವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ಒದಗಿಸಿ

Nov 07 2023, 01:30 AM IST
ಸಾರ್ವಜನಿಕರ ಅಹವಾಲು ಸ್ವೀಕಾರ

ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ವಿಶೇಷ ಕಾರ್ಯಕ್ರಮ

Nov 06 2023, 12:45 AM IST
ದಾಂಡೇಲಿವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಉದ್ಘಾಟನೆ ಕಾರ್ಯಕ್ರಮ ಡಿಎಫ್ಎ ಮೈದಾನದಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಲಯನ್ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಹಿರಿಯ ಯು.ಎಸ್. ಪಾಟೀಲ ಉದ್ಘಾಟಿಸಿ ಮಾತನಾಡಿದರು.

ನಗರಕ್ಕೆ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆದೇಶ ವಾಪಸ್ಸಿಗೆ ಒತ್ತಾಯ

Nov 05 2023, 01:17 AM IST
ನಗರಕ್ಕೆ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆದೇಶ ವಾಪಸ್ಸಿಗೆ ಒತ್ತಾಯ

40ನೇ ವಿತರಣಾ ಕಾಲುವೆಗೆ ನೀರು ಪೂರೈಸಲು ಆಗ್ರಹ

Nov 04 2023, 12:31 AM IST
40ನೇ ವಿತರಣಾ ಕಾಲುವೆಗೆ ನೀರು ಪೂರೈಸಲು ಆಗ್ರಹ
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved