ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ
Oct 20 2023, 01:00 AM IST
ಶಿರಹಟ್ಟಿ ತಾಲೂಕಿನ ಶ್ರೀಮಂತಗಡ, ದೇವಿಹಾಳ, ರಣತೂರ, ಬೆಳ್ಳಟ್ಟಿ, ಸುಗ್ನಳ್ಳಿ ಗ್ರಾಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರೈತರು ಮನವಿ ಸಲ್ಲಿಸಿ ಆಗ್ರಹಿಸಿದರು.
ರೈತರ ಜಮೀನುಗಳಿಗೆ ಸಮರ್ಪಕ ನೀರು: ಶರಣಬಸಪ್ಪಗೌಡ ದರ್ಶನಾಪೂರ್
Oct 19 2023, 12:46 AM IST
ರೈತರ ಜಮೀನುಗಳಿಗೆ ಸಮರ್ಪಕ ನೀರು: ಶರಣಬಸಪ್ಪಗೌಡ ದರ್ಶನಾಪೂರ್ಮಲ್ಲಾ (ಬಿ)ಯಲ್ಲಿ ಜನತೆಯ ಕುಂದುಕೊರತೆ ಅಹಲವಾಲು ಸ್ವೀಕರಿಸಿ ಜಿಲ್ಲಾ ಉಸ್ತುವಾರಿ ಸಚಿವರ ಭರವಸೆ
ಹಾಲಿಗೆ ನೀರು ಬೆರೆಸುತ್ತಾ ಸಿಕ್ಕಿಬಿದ್ದ ಟೆಂಪೋ ಟ್ರಕ್ ಮಾಲೀಕ
Oct 15 2023, 12:46 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿಯ 5000 ಲೀಟರ್ ಸಾಮರ್ಥ್ಯದ ಹಾಲು ಶೇಖರಣೆಯ ಬಲ್ಕಿ ಮಿಲ್ಕ್ ಕೂಲರ್ (ಬಿಎಂಸಿ) ಕೇಂದ್ರಕ್ಕೆ ಅಕ್ಕ-ಪಕ್ಕದ ಗ್ರಾಮಗಳಿಂದ ಹಾಲು ಸಾಗಿಸುವ ವೇಳೆ, ವಾಹನದಲ್ಲೇ ನೀರು ಬೆರೆಸುತ್ತಿದ್ದ ಪ್ರಕರಣ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.
ಸುರಪುರ: ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆಗೆ ಒತ್ತಾಯ
Oct 15 2023, 12:45 AM IST
ರೈತ ಸಂಘ ಮತ್ತು ರೈತ ಸೇನೆ ವತಿಯಿಂದ ಪ್ರತಿಭಟನೆ, ತಹಸೀಲ್ದಾರ್‌ಗೆ ಮನವಿ
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು ಹರಿಸಲು ಸಮ್ಮತಿ
Oct 14 2023, 01:00 AM IST
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.
ಸತತ 100 ದಿನ ನೀರು ಹರಿಸಲು ಸೂಚಿಸುವೆ
Oct 13 2023, 12:16 AM IST
ಭದ್ರಾ ಡ್ಯಾಂ ಅಚ್ಚುಕಟ್ಟು ರೈತರಿಗೆ ಡಿಸಿಎಂ ಡಿಕೆಶಿ ಭರವಸೆ । ಸಂಸದ ಡಾ.ಜಿ.ಎಂ.ಸಿದ್ದೇಶ್ವರ ನೇತೃತ್ವದ ನಿಯೋಗದ ಮನವಿಗೆ ಸ್ಪಂದನೆ
ಈಜುಲು ಹೋದ ಬಾಲಕ ನೀರು ಪಾಲು
Oct 13 2023, 12:15 AM IST
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಹಲಸೂರು ಗ್ರಾಮದ ಚೆನ್ನೇಗೌಡನ ಕೆರೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲಾಗಿದ್ದಾನೆ.
ಸಣ್ ಸುದ್ದಿ....ಜಿಲ್ಲೆಯಲ್ಲಿ ಬರ: ಹೇಮಾವತಿ ನೀರು ಹರಿಸುವಂತೆ ಒತ್ತಾಯ
Oct 12 2023, 12:00 AM IST
ಜಿಲ್ಲೆಯಲ್ಲಿ ಮಳೆ ಕೈಕೊಟ್ಟ ಪರಿಣಾಮ ಬರ ತಾಂಡವವಾಡುತ್ತಿದ್ದು, ಸರ್ಕಾರ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.
ಕಾವೇರಿ ನೀರು ಹರಿಸುವಂತೆ ಕೋರ್ಟ್ ಆದೇಶ ಆಘಾತ ತಂದಿದೆ<bha>;</bha> ಸಲೀಂ ಅಹ್ಮದ್
Oct 12 2023, 12:00 AM IST
ರಾಜ್ಯದಿಂದ ಮತ್ತೆ ಕಾವೇರಿ ನೀರು ತಮಿಳುನಾಡಿಗೆ ಹರಿಸಲು ನಮ್ಮಲ್ಲಿ ನೀರಿಲ್ಲ. ಈ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸರ್ಕಾರ ಮಾಡಿದೆ.
ದೇವಸ್ಥಾನಕ್ಕೆ ನೀರು ತರಲು ಹೋದ ಬಾಲಕಿಗೆ ನಿಂದನೆ
Oct 11 2023, 12:45 AM IST
ರಾಮನಗರ: ದೇವಸ್ಥಾನದ ಆವರಣದಲ್ಲಿದ್ದ ನಲ್ಲಿಯಲ್ಲಿ ನೀರು ಹಿಡಿಯಲು ಹೋದ ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿ ಬಳಿಯಿದ್ದ ಕೊಡವನ್ನು ಪೂಜಾರಿ ಮತ್ತು ಆತನ ಸಹೋದರಿ ಎಸೆದು, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನಗರದ ಹೊರ ವಲಯದ ಚನ್ನಮಾನಹಳ್ಳಿಯಲ್ಲಿ ನಡೆದಿದೆ.
< previous
1
...
162
163
164
165
166
167
168
169
170
next >
More Trending News
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್ : ನಿಖಿಲ್
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!