ನೀರು, ಮೇವಿಗಾಗಿ ಅಗತ್ಯ ಕ್ರಮ ಕೈಗೊಳ್ಳಿ
Dec 20 2023, 01:15 AM ISTಪ್ರತಿ ವಾರಕ್ಕೊಮ್ಮೆ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ನೀರು, ಮೇವಿಗಾಗಿ ಅಗತ್ಯವಿದ್ದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕೆಂದು ಜಂಟಿ ಕೃಷಿ ನಿರ್ದೇಶಕ, ತಾಪಂ ಆಡಳಿತಾಧಿಕಾರಿ ಮಂಜುನಾಥ ಅಂತರವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.