• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2026ಕ್ಕೆ ತಾಲೂಕಿನ ಗ್ರಾಮಗಳಿಗೆ ಶುದ್ಧ ಕುಡಿವ ನೀರು

Apr 10 2025, 01:02 AM IST
ಶ್ರೀರಾಂಪುರ ಹೋಬಳಿ ಮೈಲಾರಪುರ ಬೆಟ್ಟದಲ್ಲಿ ಬುಧವಾರ ಬಹುಗ್ರಾಮ ಕುಡಿಯುವ ನೀರಿನ ಟಾಂಕ್ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.

20ವರೆಗೆ ಕಾಲುವೆಗೆ ನೀರು ಬಿಡಲು ರೈತರಿಂದ ಹೋರಾಟ

Apr 10 2025, 01:01 AM IST
ತಿಂಗಳಿನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಾಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು

ನೆಲಮಂಗಲಕ್ಕೆ ಸಂಸ್ಕರಿಸಿದ ವೃಷಭಾವತಿ ನೀರು ಮಾತ್ರ ಪೂರೈಕೆ

Apr 09 2025, 12:33 AM IST
ದಾಬಸ್‍ಪೇಟೆ: ವೃಷಭಾವತಿಯಿಂದ ಸಂಸ್ಕರಿಸಿದ ಶುದ್ಧೀಕರಣದ ನೀರು ಮಾತ್ರ ನೆಲಮಂಗಲಕ್ಕೆ ಬರುವುದು, ಈ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ. ರಾಜಕೀಯಕ್ಕಾಗಿ ಹಣ ಪಡೆದು ವಿರೋಧ ಮಾಡುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಕುಡಿವ ನೀರು, ಮೇವು ತೊಂದರೆ ಆಗದಂತೆ ಕ್ರಮವಹಿಸಿ

Apr 09 2025, 12:30 AM IST
ಗುಂಡ್ಲುಪೇಟೆ ಕೃಷಿ ಕಚೇರಿಯಲ್ಲಿ ಸಹಾಯಧನದಲ್ಲಿ ಬಿತ್ತನೆ ಬೀಜವನ್ನು ರೈತರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ವಿತರಿಸಿದರು.

ಬೆಂಗಳೂರು ನಗರ ಜಿಲ್ಲೆ ಹಳ್ಳಿಗಳಿಗೆ ಜಲಮಂಡಳಿ ನೀರು - ಕೆರೆಗಳಿಗೆ ನೀರು ತುಂಬಿಸಲು ಡಿಸಿಎಂ ಸೂಚನೆ

Apr 08 2025, 09:13 AM IST

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬರೀ ಕುಡಿಯುವ ನೀರಲ್ಲ, ಶುದ್ಧ ನೀರು ಒದಗಿಸಿ: ಸಂತೋಷ ಲಾಡ್

Apr 08 2025, 12:35 AM IST
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು, ಅಕಾಲಿಕ ಮಳೆಯಿಂದ ಆಗುವ ಹಾನಿಯ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳ ಸಭೆ ನಡೆಸಿದರು.

ಮಲಿನ ನೀರು: ಹೆಬ್ಬಾಳದಲ್ಲಿ 1100 ಅಡಕೆ ಮರಗಳ ನಾಶ

Apr 08 2025, 12:35 AM IST
10-12 ವರ್ಷಗಳಿಂದ 2 ಎಕರೆಯಲ್ಲಿ ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಬೆಳೆಸಿದ್ದ, ಜತನದಿಂದ ಕಾಪಾಡಿದ್ದ 1100 ಅಡಕೆ ಮರಗಳನ್ನು ಗ್ರೀನ್ ಆಗ್ರೋ ಪ್ಯಾಕ್ ಸೌತೆಕಾಯಿ ಕಂಪನಿಯ ಕಲುಷಿತ ನೀರಿನ ಪರಿಣಾಮ ಇಳುವರಿಯಿಲ್ಲದೇ, ಜೆಸಿಬಿಯಿಂದ ತೆರವುಗೊಳಿಸಿದ ಘಟನೆ ತಾಲೂಕಿನ ಹೆಬ್ಬಾಳ್ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.

ಆಗಸ್ಟ್‌ ಮಾಹೆಯೊಳಗೆ ಜಿಲ್ಲೆ 100 ಗ್ರಾಮಗಳಿಗೆ 24*7 ನೀರು

Apr 08 2025, 12:32 AM IST
ದಾವಣಗೆರೆ ಜಿಲ್ಲೆಯ ಕನಿಷ್ಠ 100 ಗ್ರಾಮಗಳಿಗೆ ಆಗಸ್ಟ್‌ ಮಾಹೆಯೊಳಗಾಗಿ ದಿನದ 24 ಗಂಟೆ ನೀರು ಪೂರೈಸುವ ಗುರಿ ಹೊಂದಿದ್ದೇನೆ. ನ್ಯಾಮತಿ ತಾ. ದಾನಿಹಳ್ಳಿ 24*7 ನಿರಂತರ ಕುಡಿಯುವ ನೀರು ಪೂರೈಕೆಯಾಗುವ ಗ್ರಾಮವಾದರೆ, ದಾವಣಗೆರೆ ತಾ. ಕನಗೊಂಡನಹಳ್ಳಿ 2ನೇ ಗ್ರಾಮವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಹೊಳಲ್ಕೆರೆ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು

Apr 07 2025, 01:35 AM IST
ಹೊಳಲ್ಕೆರೆ ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೆರೆ ಮತ್ತು ಕೋಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಎಂ.ಚಂದ್ರಪ್ಪ.

ಕಾಲುವೆ ನೀರು ವ್ಯರ್ಥವಾಗದಂತೆ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ

Apr 07 2025, 12:35 AM IST
ಭತ್ತದ ಬೆಳೆಗೂ ನೀರು ಬೇಕು ಮತ್ತು ಜನ-ಜಾನುವಾರುಗಳಿಗೂ ಕುಡಿಯಲು ನೀರು ಬೇಕು. ರೈತರ ಸಮಸ್ಯೆಯನ್ನು ನಾನು ಅರಿತಿದ್ದೇನೆ. ಐದಾರು ದಿನ ಕಾಲುವೆ ನೀರು ಅನವಶ್ಯಕವಾಗಿ ಪೋಲಾಗದಂತೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved