• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ನಿರ್ಲಕ್ಷ್ಯಕ್ಕೆ ಚರಂಡಿ ನೀರು ಹೆದ್ದಾರೀಲಿ

Apr 07 2025, 12:35 AM IST
ಪುರಸಭೆ ನಿರ್ಲಕ್ಷ್ಯಕ್ಕೆ ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ಮೈಸೂರು- ಊಟಿ ಹೆದ್ದಾರಿಯಲ್ಲಿ ಚರಂಡಿ ನೀರು ಹರಿಯುತ್ತಿದೆ. ಪ್ರವಾಸಿಗರು ಹಾದು ಹೋಗುವ ಹೆದ್ದಾರಿಯಲ್ಲಿ ಚರಂಡಿ ನೀರು ಹರಿದರೂ ಪುರಸಭೆ ಸಂಬಂಧವಿಲ್ಲದಂತೆ ವರ್ತಿಸುತ್ತಿದೆಯಾ?

ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಮುಂಜಾಗ್ರತಾ ಕ್ರಮ

Apr 06 2025, 01:46 AM IST
ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯಿತಿಗಳಿದ್ದು 722 ಗ್ರಾಮಗಳಿವೆ. ಈ ಗ್ರಾಮಗಳಲ್ಲಿ 430 ಗ್ರಾಮಗಳಿಗೆ ಡಿಬಿಒಟಿ, ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಅತಿಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ಸರಬರಾಜು ಮಾಡಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ವಿಸಿ ನಾಲೆಯಿಂದ ಕೊನೇ ಭಾಗಕ್ಕೆ ಹರಿಯದ ನೀರು: ಆಕ್ರೋಶ

Apr 06 2025, 01:45 AM IST
ನೀರು ಹರಿಸದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೇ ಕಿರಿಯ ಅಧಿಕಾರಗಳ ಮೇಲೆ ಹಿರಿಯ ಅಧಿಕಾರಿಗಳು ದೂರುತ್ತಾರೆ. ಹಿರಿಯ ಅಧಿಕಾರಿಗಳು ಇಲ್ಲಿನ ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎನ್ನುತ್ತಾರೆ. ಜಿಲ್ಲಾಡಳಿತ ಕೂಡಲೇ ಗಮನಹರಿಸಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಹರಿಸಬೇಕು.

ನಾರಾಯಣಪುರ ಕಾಲುವೆಗೆ ನೀರು : ರಾಜಕೀಯ ಪಕ್ಷಗಳಿಂದ ಹೈಡ್ರಾಮಾ - ಹೈಕೋರ್ಟ್‌ ಆದೇಶಕ್ಕೆ ರಾಜ್ಯ ಸರ್ಕಾರದಿಂದ ತಡೆ ಯತ್ನ

Apr 05 2025, 10:15 AM IST

ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.

ವನ್ಯಜೀವಿಗಳಿಗೆ ಅರಣ್ಯ ಇಲಾಖೆಯಿಂದ ಟ್ಯಾಂಕರ್‌ ನೀರು

Apr 05 2025, 12:47 AM IST
ಬೇಸಿಗೆಯ ಬೇಗೆಯಿಂದ ಹಳಿಯಾಳ ಅರಣ್ಯ ವಿಭಾಗದ ಕಾಡು ಸಂಪೂರ್ಣವಾಗಿ ಒಣಗಿ, ಕಾಡಿನಲ್ಲಿರುವ ಕೆರೆಗಳು, ನೀರಿನ ಝರಿಗಳು ಬತ್ತಿ ಹೋಗುತ್ತಿವೆ.

ಪುರಸಭೆಯ ನಿರ್ಲಕ್ಷ್ಯ: ಕುಡಿಯುವ ನೀರು ಪೋಲು!

Apr 05 2025, 12:47 AM IST
ಪಟ್ಟಣದ ನಾಯಕರ ಬೀದಿಯಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು, ಕುಡಿಯುವ ನೀರು ಪೋಲಾಗುತ್ತಿದ್ದರೂ ಪುರಸಭೆ ಕಣ್ಮುಚ್ಚಿ ಕುಳಿತಿದೆ.ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂದಿನ ನಾಯಕರ ಬೀದಿಯಲ್ಲಿ ಪೈಪ್‌ ಒಡೆದು ತಿಂಗಳಾಗುತ್ತಿದೆ ಆದರೂ ನೀರು ಬಿಟ್ಟಾಗಲೆಲ್ಲಾ ನೀರು ರಸ್ತೆಯಲ್ಲಿ ಹರಿಯುತ್ತದೆ ಎಂದು ನಾಗರೀಕರು ದೂರಿದ್ದಾರೆ.

ನಾರಾಯಣಪುರ ಕಾಲುವೆಗೆ ನೀರು ವಿಚಾರ, ರಾಜಕೀಯ ಕೆಸರೆರಚಾಟ

Apr 05 2025, 12:47 AM IST
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ಈಗ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದೆ. ತಮ್ಮ ಹೊಲ-ಗದ್ದೆಗಳಿಗೆ ನೀರು ಹರಿಯುತ್ತದೆ ಎಂದು ಕಾಯುತ್ತಿರುವ ಸಾವಿರಾರು ರೈತರು ‘ನೀರು ರಾಜಕೀಯ’ದಲ್ಲಿ ಸಿಲುಕಿ ಪರದಾಡುವಂತಾಗಿದೆ.

ಕಲಾದಗಿ-ಕಾತರಕಿ ಬ್ಯಾರೇಜ್ ತಲುಪಿದ ಹಿಡಕಲ್ ನೀರು

Apr 05 2025, 12:46 AM IST
ಕಲಾದಗಿ: ಈ ಭಾಗದ ನೀರು ಸಂಗ್ರಹ ಜಿವನಾಡಿ ಜಲ ಮೂಲ ಕಲಾದಗಿ-ಕಾತರಕಿ ಬ್ರಿಡ್ಜ್‌ ಕಮ್ ಬ್ಯಾರೇಜ್ 0.07 ಟಿ.ಎಂ.ಸಿ ನೀರು ಸಂಗ್ರಹ ಸಾಮರ್ಥವ್ಯ ಉಳ್ಳ ಬ್ಯಾರೇಜ್‌ ಗೆ ಹಿಡಕಲ್ ಜಲಾಶಯದಿಂದ ಬಿಟ್ಟ ನೀರು ಬಂದು ತಲುಪಿದೆ.

ಏಪ್ರಿಲ್‌ 10 ರವರೆಗೆ ಎಲ್‌ಎಲ್‌ಸಿ ಕಾಲುವೆಗೆ ನೀರು ಹರಿಸಲು ಆಗ್ರಹ

Apr 05 2025, 12:45 AM IST
ಬಳ್ಳಾರಿ ಹಾಗೂ ವಿಜಯನಗರ ಭಾಗಗಳ ರೈತರ ಹಿತ ದೃಷ್ಟಿಯಿಂದ ಈ ಹಿಂದೆ ತೀರ್ಮಾನಿಸಿದಂತೆ ಎಲ್‌ ಎಲ್‌ ಸಿ ಕಾಲುವೆಗೆ ಏ.10ರತನಕವಾದರೂ ನೀರು ಹರಿಸಬೇಕು.

ರೈತರ ಕಷ್ಟಕ್ಕೆ ಹೈಕೋರ್ಟ್‌ ಸ್ಪಂದನೆ : ಬಸವಸಾಗರ ಡ್ಯಾಂನಿಂದ ಬೆಳೆಗಳಿಗೆ ನೀರು ಕೊಡಲು ಆದೇಶ

Apr 04 2025, 08:24 AM IST

ನೀರಿನ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡ-ಬಲದಂಡೆ ಕಾಲುವೆಗಳಿಗೆ ಏ.6ರವರೆಗೆ ನೀರು ಹರಿಸಲು ಗುರುವಾರ ಹೈಕೋರ್ಟ್‌ ಆದೇಶ ನೀಡಿದೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved