ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ
Jun 22 2025, 01:18 AM ISTನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರೈತರಿಗೆ ಭರವಸೆ ನೀಡಿದರು.