• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಇಂದಿನಿಂದ ರೈತರ ಪ್ರತಿಭಟನೆ: ಪುಟ್ಟೇಗೌಡ

Feb 28 2025, 12:49 AM IST
ನೀರು ಹರಿಸಲು ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹೇಮಾವತಿ ಪ್ರದೇಶದ ಯಾವುದೇ ಜನಪ್ರತಿನಿಧಿಗಳು ರೈತರ ಪರ ಧ್ವನಿ ಎತ್ತಿಲ್ಲ. ಹೇಮಾವತಿ ಜಲಾಶಯದಿಂದ ಮೇ-ಜೂನ್ ತಿಂಗಳಲ್ಲಿ ತಮಿಳುನಾಡಿಗೆ ನೀರು ಹರಿಸುವ ಬದಲು ರಾಜ್ಯದ ರೈತರಿಗೆ ನೀರು ಹರಿಸಬೇಕು.

ಗುಂಡ್ಲುಪೇಟೆಯಲ್ಲಿ ಕುಡಿವ ನೀರು ಕಲ್ಪಿಸಿ

Feb 28 2025, 12:48 AM IST
ಪ್ರವಾಸಿಗರು ಹಾಗೂ ಗ್ರಾಮೀಣ ಪ್ರದೇಶದ ಜನರು ಬಂದು ಹೋಗುವ ದಾರಿಯಲ್ಲಿ ಕನಿಷ್ಠ ಇಲ್ಲಿನ ಪುರಸಭೆ ಉಚಿತ ಶುದ್ಧ ಕುಡಿಯುವ ನೀರು ಒದಗಿಸಲು ಇರುವ ಅಡ್ಡಿಯಾದರೂ ಏನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಆಲಮಟ್ಟಿಯಿಂದ ತೆಲಂಗಾಣಕ್ಕೆ 1.27 ಟಿಎಂಸಿ ನೀರು ಬಿಡುಗಡೆ । ಕೃಷ್ಣಾ ತೀರದ ರೈತರ ಕೆಂಗಣ್ಣು

Feb 27 2025, 08:01 AM IST

ರೈತರ ತೀವ್ರ ವಿರೋಧದ ಮಧ್ಯೆಯೂ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.

ಗಂಗಾಜಲ ಮಾರಾಟಕ್ಕೆ ಮಾತ್ರ ಆಕ್ಷೇಪ : ನೀರು ಕಲುಷಿತವಾಗಿದೆ ಎಂದು ಕೇಂದ್ರವೇ ಹೇಳಿದೆ : ಪ್ರಿಯಾಂಕ್‌

Feb 27 2025, 07:50 AM IST

ಉತ್ತರ ಪ್ರದೇಶದಲ್ಲಿನ ಶೇ.12 ರಷ್ಟು ರೋಗಗಳಿಗೆ ಗಂಗಾನದಿಯ ಕಲುಷಿತ ನೀರು ಮೂಲ ಕಾರಣ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಉತ್ತರ ಪ್ರದೇಶದ ಸಂಸ್ಥೆಗಳೇ ಹೇಳಿವೆ.

ಮುಂಡಗೋಡದಲ್ಲಿ ಕೊಳಚೆ ನೀರು ವ್ಯಾಪಕ: ಆಕ್ರೋಶ

Feb 27 2025, 12:30 AM IST
ಅವೈಜ್ಞಾನಿಕ ಚರಂಡಿ ನಿರ್ಮಾಣ ವ್ಯವಸ್ಥೆಯಿಂದಾಗಿ ಚರಂಡಿಯ ಕೊಳಚೆ ನೀರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆವರಣ ಸೇರುತ್ತಿದೆ.

ಹಿಡಕಲ್‌ ಡ್ಯಾಂ ನೀರು ಪೂರೈಕೆ ವಿರೋಧಿಸಿ ಭಾರೀ ಪ್ರತಿಭಟನೆ

Feb 25 2025, 12:49 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರೊ.ಎಂ.ಡಿ.ನಂಜುಂಡಸ್ವಾಮಿ ರೈತ ಸಂಘ ರಾಯಬಾಗ ತಾಲೂಕು ಘಟಕದಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ತಹಸೀಲ್ದಾರ್‌ ಕಚೇರಿಗೆ ಪಾದಯಾತ್ರೆ ನಡೆಸಿ, ಪ್ರತಿಭಟಿಸಲಾಯಿತು.

ವಿವಿ ಸಾಗರಕ್ಕೆ ಕಾಲ ಮಿತಿಯಿಲ್ಲದೆ ನೀರು ಹರಿಸಿ

Feb 25 2025, 12:47 AM IST
ಹಿರಿಯೂರಿನ ರೈತರು ಸೋಮವಾರ ಸದ್ಧರ್ಮ ಪೀಠದಲ್ಲಿ ತರಳಬಾಳು ಶ್ರೀಗಳ ಭೇಟಿಯಾಗಿ ವಿವಿ ಸಾಗರಕ್ಕೆ ಕಾಲ ಮಿತಿ ಯಿಲ್ಲದೆ ನೀರು ಹರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ವಿನಂತಿಸಿದರು.

ಆಗಸ್ಟ್ 15 ರೊಳಗೆ ಹೊಳಲ್ಕೆರೆ ಕೆರೆಗಳಿಗೆ ಭದ್ರಾ ನೀರು

Feb 25 2025, 12:47 AM IST
ಉಪ್ಪರಿಗೇನಹಳ್ಳಿಯ ಗುಂಡಿಹಳ್ಳದಲ್ಲಿ ನೂತನ ಚೆಕ್‍ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.

ಧಾರವಾಡ ಕೈಗಾರಿಕೆಗಳಿಗೆ ಹಿಡಕಲ್‌ ಡ್ಯಾಂ ನೀರು: ವಿವಾದ ಉಲ್ಬಣ

Feb 25 2025, 12:46 AM IST
ಡ್ಯಾಮಿನಿಂದ ನೀರು ತರಲು ಏಕಾಏಕಿ ಪೈಪ್ಲೈೆನ್‌ ಕಾರ್ಯ ಬಲುಜೋರಿನಿಂದ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಜನ ಎದ್ದು ಕುಳಿತು ಸರ್ಕಾರದ ಈ ನಿಲುವಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೊನೇ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸುವಂತೆ ಆಗ್ರಹ

Feb 25 2025, 12:46 AM IST
ವಿ.ಸಿ.ನಾಲೆ ವ್ಯಾಪ್ತಿಯ ಕೊನೆ ಭಾಗದ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕಿನ ಸಾದೊಳಲು ಗ್ರಾಮದ ರೈತರು ಸೋಮವಾರ ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 171
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved