• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುತ್ತಿಬಸವಣ್ಣ ಉಪ ಕಾಲುವೆಗೆ ನೀರು ಹರಿಸಲು ಆಗ್ರಹ

Mar 26 2025, 01:34 AM IST
ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿಯೇ ನೀರಿನ ಸಮಸ್ಯೆ ಇದ್ದರೂ ನೆರೆಯ ತೆಲಂಗಾಣಕ್ಕೆ ಆಲಮಟ್ಟಿ ನೀರು ಹರಿಸಿದ್ದಾರೆ. ಇದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅನ್ಯಾಯವಾಗಿದೆ.

ಅನಗತ್ಯ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ

Mar 26 2025, 01:34 AM IST
ಅನಧಿಕೃತವಾಗಿ ಬಳಸುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ, ಯಾವುದೇ ಕಾರಣಕ್ಕೂ ಎಲ್ಲಿಯೂ ಅನಗತ್ಯವಾಗಿ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು.‌

ಮನೆ ಮೇಲೆ ಪಕ್ಷಿಗಳಿಗೆ ನೀರು, ಧಾನ್ಯ ಇಡಿ

Mar 26 2025, 01:33 AM IST
ಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ

ಗಲೀಜು ನೀರು ಬಳಸಿ ಐಸ್ ಕ್ಯಾಂಡಿ ತಯಾರಿ: ಫ್ಯಾಕ್ಟರಿಗೆ ಬೀಗ

Mar 26 2025, 01:33 AM IST
ಕಲುಷಿತ ನೀರು, ಹಾನಿಕಾರಕ ರಾಸಾಯನಿಕ ಬಣ್ಣ ಬಳಸಿದ್ದಲ್ಲದೆ, ರಾಸಾಯನಿಕ ಚಾಕಲೇಟ್ ಫ್ಲೇವರ್‌ಗಳನ್ನು ಬಳಕೆ ಮಾಡಿ ಐಸ್‌ ಕ್ಯಾಂಡಿಯನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಿರಣಗಿ ಗ್ರಾಮದಲ್ಲಿ ತಯಾರಿಸುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಅರಿತ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳವಾರ ಐಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ಐಸ್‌ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.

ನೀರು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗಲಿದೆ: ನ್ಯಾ. ದೇವರೆಡ್ಡಿ

Mar 26 2025, 01:32 AM IST
ಎಲ್ಲಾ ಜೀವಿಗಳಿಗೂ ಅಗತ್ಯವಾದ ಮತ್ತು ಅಮೂಲ್ಯವಾದ ನೀರನ್ನು ಸಂರಕ್ಷಿಸದಿದ್ದರೆ, ಭವಿಷ್ಯದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.

ಕೃಷ್ಣರಾಜಸಾಗರ ಅಣೆಕಟ್ಟೆಯ ಗೇಟ್ ತೆರೆದು ನೀರು ಪೋಲು...!

Mar 26 2025, 01:31 AM IST
ಗೇಟ್ ಏಕಾಏಕಿ ತೆರೆದ ನಂತರವೂ ಅದನ್ನು ತಕ್ಷಣವೇ ಮುಚ್ಚುವುದಕ್ಕೆ ಅಧಿಕಾರಿಗಳು ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಪರಿಣಾಮ ಅಣೆಕಟ್ಟೆಯಿಂದ ಇಡೀ ರಾತ್ರಿ ನೀರು ನದಿಗೆ ಹರಿದುಹೋಗಿದೆ. ಅಣೆಕಟ್ಟೆಯ ಗೇಟ್ ಏಕಾಏಕಿ ತೆರೆದುಕೊಳ್ಳುವುದಕ್ಕೆ ಕಾರಣವೇನು?, ತಾಂತ್ರಿಕ ಸಮಸ್ಯೆ ಎದುರಾಗಿ ತೆರೆದುಕೊಂಡಿತೇ?, ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಗೇಟ್ ತೆರೆದುಕೊಂಡಿತೇ?.

ಸುರತ್ಕಲ್‌ ಶಾಲೆಗೆ ಮಳೆ ನೀರು ಕೊಯ್ಲು ಯಂತ್ರೋಪಕರಣ ಘಟಕ

Mar 25 2025, 12:51 AM IST
ಸುರತ್ಕಲ್‌ನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ವಿದ್ಯಾ ವಿನಾಯಕ ಆವರಣದಲ್ಲಿ ರೋಟರಿ ಸಂಸ್ಥೆಯು ನಿರ್ಮಿಸಿದ್ದ 2 ಲಕ್ಷ ರು. ಮೌಲ್ಯದ ಮಳೆ ನೀರು ಕೊಯ್ಲಿನ ಯಂತ್ರೋಪಕರಣ ಘಟಕವನ್ನು ಸೋಮವಾರ ಉದ್ಘಾಟಿಸಲಾಯಿತು.

ಒಂದೂವರೆ ತಿಂಗಳಾದ್ರೂ ಭದ್ರಾ ನೀರು ತಲುಪದೇ ಕೃಷಿಗೆ ಹಿನ್ನಡೆ

Mar 25 2025, 12:51 AM IST
ಭದ್ರಾ ನಾಲೆಯಲ್ಲಿ ನೀರುಹರಿಸಿ, ಒಂದೂವರೆ ತಿಂಗಳಾಗಿದೆ. ಆದರೆ, ಕೊನೆ ಭಾಗದ ಗಂಗನರಸಿ, ಗುತ್ತೂರು, ಮಂಡಲೂರು, ಅಗಸನಕಟ್ಟೆ, ಸಿದ್ದಾಪುರ ಮತ್ತು ಕೋಡಿಹಳ್ಳಿ ಗ್ರಾಮಗಳ ನೂರಾರು ರೈತರ, ದೇವರಬೆಳಕೆರೆ ಪಿಕಪ್ ವ್ಯಾಪ್ತಿಯ ಜಮೀನುಗಳಿಗೆ ಇದುವರೆಗೂ ನೀರು ತಲುಪಿಲ್ಲ ಎಂದು ಆರೋಪಿಸಿ ದಾವಣಗೆರೆ ತಾಲೂಕಿನ ನೂರಾರು ರೈತರು ಮಲೇಬೆನ್ನೂರಿನ ನೀರಾವರಿ ಇಲಾಖೆ ಕಚೇರಿ ಎದುರು ಸೋಮವಾರ ಶಾಮಿಯಾನ ಹಾಗೂ ಮುಖಂಡ ಎಂ.ಜಿ. ನಂಜುಂಡ ಸ್ವಾಮಿ ಭಾವಚಿತ್ರದೊಂದಿಗೆ ಧರಣಿ ನಡೆಸಿದ್ದಾರೆ.

ಜಾಲಿಯಲ್ಲಿ ನೀರು ನೀಡಿ ಜೀವ ಉಳಿಸಿ ಅಭಿಯಾನಕ್ಕೆ ಉತ್ತಮ ಸ್ಪಂದನೆ

Mar 25 2025, 12:47 AM IST
ಜಾಲಿಯ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ವತಿಯಿಂದ ನೀರು ನೀಡಿ-ಜೀವ ಉಳಿಸಿ ಅಭಿಯಾನ ಆರಂಭಿಸಿದೆ.

ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಿ: ಜಿಲ್ಲಾಧಿಕಾರಿ

Mar 25 2025, 12:46 AM IST
ದ.ಕ. ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌, ಮಂಗಳೂರು ವಿ.ವಿ. ಕಾಲೇಜು ಯೂತ್ ರೆಡ್‌ಕ್ರಾಸ್ ಸಹಯೋಗದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೀವ ಜಲ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 182
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved