ಕುಡಿಯುವ ನೀರು ಯೋಜನೆಗೆ ಅಡ್ಡಿ ಮಾಡಬೇಡಿ
Jul 27 2025, 01:52 AM ISTಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ್ 2 ಯೋಜನೆಯಡಿ 313ಕೋಟಿ ರೂಪಾಯಿಗಳ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಾಟದಹೊಸಹಳ್ಳಿ ಕೆರೆಯಿಂದ ನೀರನ್ನು ಗೌರಿಬಿದನೂರುನಗರಕ್ಕೆ ಕುಡಿಯುವ ಉದ್ದೇಶದಿಂದ ತೆಗೆದುಕೊಂಡು ಹೋಗಲಾಗುತ್ತಿದ್ದು, ಇದರಿಂದ ಗೌರಿಬಿದನೂರುನಗರಕ್ಕೆ ಮಾತ್ರವಲ್ಲದೆ ಮಾರ್ಗಮಧ್ಯದ 8 ಗ್ರಾಮಗಳಿಗೂ ಕುಡಿಯುವ ನೀರನ್ನು ಪೂರೈಸಲಾಗುತ್ತದೆ